spot_img
Monday, March 16, 2026
spot_img

ಕೆ.ಎನ್. ಅಶೋಕ ಆಚಾರ್ಯ ಇವರಿಗೆ 2024ರ ಕರ್ನಾಟಕ ಪ್ರಜಾಭೂಷಣ ರಾಜ್ಯ ಪ್ರಶಸ್ತಿ

ಮೈಸೂರು: ಮೈಸೂರಿನ ಟೌನ್ ಸೆಂಟರ್ ನಲ್ಲಿ ನ.18ರಂದು ನಡೆದ ಸುಮಂಗಲಿ ಸೇವಾ ಟ್ರಸ್ಟ್ (ರಿ) ಶ್ರೀರಂಗಪಟ್ಟಣ ಇವರು, ಕಳೆದ 30 ವರ್ಷಗಳಿಂದ ನಡೆಸಲ್ಪಡುವ, ಸೇವಾ ಸಂಸ್ಥೆ ಪ್ರತಿ ವರ್ಷ, ವಿವಿಧ ವಿಭಾಗಗಳಲ್ಲಿ 25 ಸೇವಾ ಸಾಧಕರನ್ನು ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಸಮಾಜ ಸೇವೆಯಲ್ಲಿ ಸಲ್ಲಿಸಿರುವ ಸೇವೆಯನ್ನು ಪರಿಗಣಿಸಿ ಕುಂದಾಪುರದ ಕೆ. ಎನ್. ಅಶೋಕ ಆಚಾರ್ಯರಿಗೆ ಕರ್ನಾಟಕ ಪದ್ಮಭೂಷಣ ರಾಜ್ಯ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.

ವೇದಿಕೆಯಲ್ಲಿ ಅಧ್ಯಕ್ಷ ಹಾಗೂ ಚಿತ್ರ ನಿರ್ಮಾಪಕ ಪುಟ್ಟ ಸ್ವಾಮಿ, ಚಲನಚಿತ್ರ ನಿರ್ದೇಶಕರು, ಸಿನಿಮಾ ನಟರು, ಸ್ವಾಮೀಜಿಗಳು ಅನೇಕ ಗಣ್ಯರ ಉಪಸ್ಥಿತಿಯಲ್ಲಿ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಿತು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!