spot_img
Monday, March 16, 2026
spot_img

ಕರಾಟೆಯಲ್ಲಿ ಓವರಾಲ್ ಚಾಂಪಿಯನ್ ಶಿಪ್ ಟ್ರೋಪಿ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ ಮುಡಿಗೆ

 ಕಿರಿಮಂಜೇಶ್ವರ: ಬುಡೋಕೋನ್ ಕರಾಟೆ ಮತ್ತು ಸ್ಪೋರ್ಟ್ಸ್ ಅಸೋಸಿಯೇಷನ್ ಕರ್ನಾಟಕ ಇವರ ವತಿಯಿಂದ ಶ್ರೀ ಕೃಷ್ಣ ಮಠ ಉಡುಪಿಯಲ್ಲಿ ನಡೆದ ಉಡುಪಿ ಮುಕ್ತ ಕರಾಟೆ ಚಾಂಪಿಯನ್ ಶಿಪ್ ರಾಷ್ಟ್ರೀಯ ಮಟ್ಟದ ಕರಾಟೆ ಪಂದ್ಯಾವಳಿ 2024 ರಲ್ಲಿ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ ಕಿರಿಮಂಜೇಶ್ವರದ ಅಶ್ವಿನ್ ಪೂಜಾರಿ (6ನೇ ತರಗತಿ) ಕುಮಿಟೆ ವಿಭಾಗದಲ್ಲಿ ಚಿನ್ನ ಮತ್ತು ಕಟಾ ವಿಭಾಗದಲ್ಲಿ ಕಂಚಿನ ಪದಕ , ಅನ್ವೇಷಣ್ (7ನೇ ತರಗತಿ) ಕುಮಿಟೆ ವಿಭಾಗದಲ್ಲಿ ಚಿನ್ನ ಮತ್ತು ಕಟಾ ವಿಭಾಗದಲ್ಲಿ ಬೆಳ್ಳಿ, ಹರ್ಷಿತಾ ಎ ಖಾರ್ವಿ (3ನೇ ತರಗತಿ) ಕುಮಿಟೆ ವಿಭಾಗದಲ್ಲಿ ಚಿನ್ನ ಮತ್ತು ಕಟಾ ವಿಭಾಗದಲ್ಲಿ ಬೆಳ್ಳಿ , ರಿಷಿಕ್ (7ನೇ ತರಗತಿ) ಕಟಾ ವಿಭಾಗದಲ್ಲಿ ಚಿನ್ನ ಮತ್ತು ಕುಮಿಟೆ ವಿಭಾಗದಲ್ಲಿ ಬೆಳ್ಳಿ, ಆರ್ಯನ್ ವಿ (7ನೇ ತರಗತಿ) ಕಟಾ ವಿಭಾಗದಲ್ಲಿ ಚಿನ್ನ ಮತ್ತು ಕುಮಿಟೆಯಲ್ಲಿ ಬೆಳ್ಳಿ, ರಜತ್ (7ನೇ ತರಗತಿ) ಕಟಾ ವಿಭಾಗದಲ್ಲಿ ಚಿನ್ನ ಮತ್ತು ಕುಮಿಟೆ ವಿಭಾಗದಲ್ಲಿ ಬೆಳ್ಳಿ, ಎಸ್ ಎನ್ ಸುಶಾನ್( 8ನೇ ತರಗತಿ) ಕಟಾ ವಿಭಾಗದಲ್ಲಿ ಚಿನ್ನ ಮತ್ತು ಕುಮಿಟೆಯಲ್ಲಿ ಕಂಚಿನ ಪದಕ, ಶ್ರೀನಿಧಿ (8ನೇ ತರಗತಿ) ಕಟಾ ವಿಭಾಗದಲ್ಲಿ ಚಿನ್ನ ,ಆರ್ಯನ್ ಎ ಪೂಜಾರಿ (8ನೇ ತರಗತಿ) ಕಟಾ ವಿಭಾಗದಲ್ಲಿ ಚಿನ್ನ , ರಿತ್ವಿಕ್ (8ನೇ ತರಗತಿ) ಕಟಾ ವಿಭಾಗದಲ್ಲಿ ಚಿನ್ನ ಮತ್ತು ಕುಮಿಟೆ ವಿಭಾಗದಲ್ಲಿ ಬೆಳ್ಳಿ, ಶುಭಾಂಗ್ (4ನೇ ತರಗತಿ) ಕಟಾ ಮತ್ತು ಕುಮಟೆ ವಿಭಾಗದಲ್ಲಿ ಬೆಳ್ಳಿ, ಭರತ್ (7ನೇ ತರಗತಿ) ಕಟಾ ವಿಭಾಗದಲ್ಲಿ ಬೆಳ್ಳಿ, ಆರಾಧ್ಯ ಬಿ (6ನೇ ತರಗತಿ) ಕಟಾ ಮತ್ತು ಕುಮಿಟೆ ವಿಭಾಗದಲ್ಲಿ ಕಂಚಿನ ಪದಕ, ಶ್ರೀಶಾ (4ನೇ ತರಗತಿ) , ಗಗನ್ (6ನೇ ತರಗತಿ), ಮನೋಜ್ (7ನೇ ತರಗತಿ), ಆದಿತ್ಯ (7ನೇ ತರಗತಿ) ಶ್ರೀಶಾಂತ (7ನೇ ತರಗತಿ)ಕಟಾ ವಿಭಾಗದಲ್ಲಿ ಕಂಚಿನ ಪದಕಗಳನ್ನು ಗಳಿಸಿರುತ್ತಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!