spot_img
Monday, March 16, 2026
spot_img

ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಕೊಲ್ಲೂರಿಗೆ ಭೇಟಿ

ಕೊಲ್ಲೂರು, ನ.21: ರಾಜ್ಯದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಗುರುವಾರ ಬೆಳಿಗ್ಗೆ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ, ಉಡುಪಿ ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಕೆಬೈಲು, ರಾಜು ಪೂಜಾರಿ, ದಿನೇಶ ಹೆಗ್ಡೆ ಮೊಳಹಳ್ಳಿ ಮೊದಲಾದವರು ಉಪ ಮುಖ್ಯಮಂತ್ರಿಗಳನ್ನು ಸ್ವಾಗತಿಸಿ, ಬರಮಾಡಿಕೊಂಡರು.

ಡಿ.ಕೆ ಶಿವಕುಮಾರ್ ಈ ಹಿಂದೆ ಕೊಲ್ಲೂರು ದೇವಳಕ್ಕೆ ಭೇಟಿಕೊಡುವುದಿತ್ತು. ಅನಿವಾರ್ಯ ಕಾರಣದಿಂದ ಅದು ರದ್ದಾಗಿತ್ತು. ಕೊಲ್ಲೂರು ಶ್ರೀ ಮೂಕಾಂಬಿಕಾ ದೇವರ ದರ್ಶನ, ವಿಶೇಷ ಪೂಜೆ ಸಲ್ಲಿಸಲಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!