spot_img
Wednesday, April 1, 2026
spot_img

ಯುವ ಸಂಸತ್ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ

ಕುಂದಾಪುರ: ಸರಕಾರಿ ಪದವಿ ಪೂರ್ವ ಕಾಲೇಜು, ಹಿರಿಯಡ್ಕದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಯುವ ಸಂಸತ್ ಸ್ಪರ್ಧೆಯಲ್ಲಿ ಕುಂದಾಪುರ ಸರಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ಕುಮಾರಿ ವರಲಕ್ಷ್ಮಿ ಮತ್ತು ಕುಮಾರಿ ವೈಭವಿ ಕ್ರಮವಾಗಿ ಪ್ರಥಮ ಮತ್ತು ತೃತೀಯ ಬಹುಮಾನಗಳನ್ನು ಪಡೆದಿದ್ದಾರೆ.

ಪ್ರಥಮ ಸ್ಥಾನ ಪಡೆದ ವರಲಕ್ಷ್ಮಿ ರಾಜ್ಯಮಟ್ಟದ ಯುವ ಸಂಸತ್ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಇವರನ್ನು ಕಾಲೇಜಿನ ಪ್ರಾಂಶುಪಾಲರಾದ ರಾಮಕೃಷ್ಣ ಬಿ ಜಿ, ಕಾಲೇಜು ಅಭಿವೃದ್ಧಿ ಸಮಿತಿಯ ಸರ್ವ ಸದಸ್ಯರು, ಮತದಾರ ಸಾಕ್ಷರತಾ ಸಂಘದ ಸಂಯೋಜಕಿ ಶ್ರೀಮತಿ ಸಂಧ್ಯಾ ನಾಯಕ್ ಹಾಗೂ ಎಲ್ಲಾ ಉಪನ್ಯಾಸಕರು ಹಾಗೂ ಬೋಧಕೇತರ ಸಿಬ್ಬಂದಿಗಳು ಅಭಿನಂದಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!