spot_img
Saturday, February 14, 2026
spot_img

ಎಕ್ಸಲೆಂಟ್ ಕುಂದಾಪುರ: ಹ್ಯಾಂಡ್‌ಬಾಲ್ ಪಂದ್ಯಾಟದಲ್ಲಿ ಅಕ್ಷತ್ ಅಜಿತ್ ರಾಜ್ಯಕ್ಕೆ ದ್ವಿತೀಯ

ಕುಂದಾಪುರ: ದಿನಾಂಕ 21ರಂದು ಪದವಿ ಪೂರ್ವ ಶಿಕ್ಷಣ ಇಲಾಖೆ, ಕರ್ನಾಟಕ ಸರ್ಕಾರ ಹಾಗೂ ಬ್ರಿಗೇಡ್ ಪದವಿ ಪೂರ್ವ ಕಾಲೇಜು, ಹಾಸನ ಇವರ ಸಹಭಾಗಿತ್ವದಲ್ಲಿ ನಡೆದ ರಾಜ್ಯ ಮಟ್ಟದ ಹ್ಯಾಂಡ್‌ಬಾಲ್ ಪಂದ್ಯಾಟದಲ್ಲಿ ಕುಂದಾಪುರದ ಎಕ್ಸಲೆಂಟ್ ವಿದ್ಯಾಸಂಸ್ಥೆಯ ಹ್ಯಾಂಡ್‌ಬಾಲ್ ಪ್ರತಿಭೆಯಾದ ಅಕ್ಷತ್ ಅಜಿತ್ ರಾಜ್ಯತಂಡದ ಅತ್ಯುತ್ತಮ ಆಟಗಾರನಾಗಿ ಗುರುತಿಸಿಕೊಂಡು ರಾಜ್ಯಮಟ್ಟದ ಸ್ಪರ್ಧೆಯಲ್ಲಿ ತಂಡಕ್ಕೆ ದ್ವಿತೀಯ ಸ್ಥಾನ ಪಡೆದಿದ್ದಾರೆ.

ಈ ವಿದ್ಯಾರ್ಥಿಯ ಸಾಧನೆಗೆ ಕಾಲೇಜು ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ-ಬೋಧಕೇತರ ವೃಂದದವರು, ವಿದ್ಯಾರ್ಥಿಗಳು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!