spot_img
Wednesday, April 1, 2026
spot_img

ನರೇಂದ್ರ ಎಸ್ ಗಂಗೊಳ್ಳಿಯವರ  ‘ನಿಭೃತ’ ಪತ್ತೇದಾರಿ ಕಾದಂಬರಿ ಬಿಡುಗಡೆ 

ಗಂಗೊಳ್ಳಿ: ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ವಾಣಿಜ್ಯಶಾಸ್ತ್ರ ಉಪನ್ಯಾಸಕ ಮತ್ತು ಯುವ ಬರಹಗಾರ  ನರೇಂದ್ರ ಎಸ್ ಗಂಗೊಳ್ಳಿ ಅವರ  ಪತ್ತೇದಾರಿ ಕಾದಂಬರಿ ‘ನಿಭೃತ ” ನವೆಂಬರ್ 28ರ ಗುರುವಾರ ಸಂಜೆ  ಗಂಗೊಳ್ಳಿಯ ಗುಜ್ಜಾಡಿ ಗೋಪಾಲ ನಾಯಕ್ ರೋಟರಿ ಸಭಾಂಗಣದಲ್ಲಿ ಬಿಡುಗಡೆಯಾಗಲಿದೆ.
ಕುಂದಾಪುರದ ಚಿನ್ಮಯಿ ಆಸ್ಪತ್ರೆಯ ಆಡಳಿತ ನಿರ್ದೇಶಕರಾದ ಡಾ. ಉಮೇಶ್ ಪುತ್ರನ್ ಪುಸ್ತಕವನ್ನು ಬಿಡುಗಡೆಗೊಳಿಸಲಿದ್ದು, ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ನಿವೃತ್ತ ಇತಿಹಾಸ ಉಪನ್ಯಾಸಕರಾದ ಹೆಚ್ ಭಾಸ್ಕರ್ ಶೆಟ್ಟಿ ಅವರು ಶುಭ ಹಾರೈಸಲಿದ್ದಾರೆ. ಈಗಾಗಲೇ ಹೇಳದೆ ಹೋದ ಮಗಳಿಗೆ, ನಾಯಿ ನಾನು ಮೊದಲಾದ ಪುಸ್ತಕಗಳ ಮೂಲಕ ಸಾಹಿತ್ಯ ಲೋಕದಲ್ಲಿ ಜನಪ್ರಿಯತೆಯನ್ನು ಗಳಿಸಿರುವ  ನರೇಂದ್ರ ಎಸ್ ಗಂಗೊಳ್ಳಿ ಅವರ ಹೊಸ ಕೃತಿ ನಿಭೃತ. ಕೊಲೆಯೊಂದರ  ರಹಸ್ಯವನ್ನು ಭೇದಿಸುವ  ವಿಶಿಷ್ಟ ಕಥಾನಕವನ್ನು ಒಳಗೊಂಡಿದ್ದು ಸಾಕಷ್ಟು ಕುತೂಹಲವನ್ನು ಹುಟ್ಟು ಹಾಕಿದೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!