spot_img
Wednesday, April 1, 2026
spot_img

ಸಾಂಸ್ಕೃತಿಕ ಸ್ಪರ್ಧೆ:ಶ್ರೀ ವೆಂಕಟರಮಣ ಕಾಲೇಜಿನ ವಿದ್ಯಾರ್ಥಿಗಳು ವಿಭಾಗೀಯ ಮಟ್ಟಕ್ಕೆ

ಕುಂದಾಪುರ : ನವೆಂಬರ್ 21 ರಂದು ಪದವಿ ಪೂರ್ವ ಶಿಕ್ಷಣ ಇಲಾಖೆಯವರು 2024-25 ನೇ ಸಾಲಿನಲ್ಲಿ ಪದವಿ ಪೂರ್ವ ಶಿಕ್ಷಣ ಹಂತದ ಪ್ರಥಮ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗಾಗಿ ನಡೆಸಿದ ಉಡುಪಿ ಜಿಲ್ಲಾ ಮಟ್ಟದ ಆಶುಭಾಷಣ ಸ್ಪರ್ಧೆ ಯಲ್ಲಿ ವಿಭಾ ಪ್ರಥಮ ಸ್ಥಾನ, ಕನ್ನಡ ಪ್ರಬಂಧ ಸ್ಪರ್ಧೆಯಲ್ಲಿ ಚೈತ್ರಾ ದ್ವಿತೀಯ ಸ್ಥಾನ, ಏಕಪಾತ್ರ ಅಭಿನಯದಲ್ಲಿ ಯುಕ್ತಾ ಹೊಳ್ಳ ದ್ವಿತೀಯ ಸ್ಥಾನ ಪಡೆದುಕೊಂಡು ಮೈಸೂರು ವಿಭಾಗೀಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!