spot_img
Wednesday, April 1, 2026
spot_img

ವಂಡ್ಸೆ: ಲೈನ್ ಮ್ಯಾನ್ ಮಂಜುನಾಥ್ ಅವರಿಗೆ ಅಯ್ಯಪ್ಪ ಸ್ವಾಮಿ ಭಕ್ತವೃಂದದಿಂದ ಸನ್ಮಾನ

ವಂಡ್ಸೆ: ಅಯ್ಯಪ್ಪ ಸ್ವಾಮಿ ಭಕ್ತವೃಂದ, ಶ್ರೀ ತಿರುಮಲ ಲಕ್ಷ್ಮೀವೆಂಕಟರಮಣ ದೇವಸ್ಥಾನ ವಂಡ್ಸೆ ಇವರ ವತಿಯಿಂದ ಮೆಸ್ಕಾಂನ ವಂಡ್ಸೆ ಗ್ರಾಮದಲ್ಲಿ 18ವರ್ಷಗಳಿಂದ ಲೈನ್‌ಮ್ಯಾನ್ ಆಗಿ ಸೇವೆ ಸಲ್ಲಿಸಿ ತಲ್ಲೂರಿನ ಮೆಸ್ಕಾಂ ಕಛೇರಿಗೆ ವರ್ಗಾವಣೆಗೊಂಡಿರುವ ಮಂಜುನಾಥ ಅವರನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಅಯ್ಯಪ್ಪ ವೃತಧಾರಿಗಳಾದ ಸದಾನಂದ, ಕೃಷ್ಣ ಪೂಜಾರಿ, ಶೇಖರ ಪೂಜಾರಿ, ಚಂದ್ರ ಪೂಜಾರಿ, ಗಣೇಶ, ಸಂಜೀವ ಪೂಜಾರಿ ವಂಡ್ಸೆ, ವಾಸು ಜಿ.ನಾಯ್ಕ್ ಅಯ್ಯಪ್ಪ ಸ್ವಾಮಿ ಭಕ್ತವೃಂದದವರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!