spot_img
Thursday, April 2, 2026
spot_img

ಉಪ ಚುನಾವಣೆ: ಕಾಂಗ್ರೆಸ್ ಗೆಲುವು ಕುಂದಾಪುರ ಕಾಂಗ್ರೆಸ್ ಸಂಭ್ರಮಾಚರಣೆ

ಕುಂದಾಪುರ, ನ.23: ಉಪಚುನಾವಣೆಯಲ್ಲಿ ಮೂರಕ್ಕೆ, ಮೂರೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಜಯಗಳಿಸಿದ್ದಕ್ಕೆ ಕುಂದಾಪುರದಲ್ಲಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಸಂಭ್ರಮಾಚರಣೆ ನಡೆಯಿತು.

ಕುಂದಾಪುರ ಬ್ಲಾಕ್ ಕಾಂಗ್ರೆಸ್ ಕಚೇರಿಯ ಎದುರು ಪಕ್ಷದ ಮುಖಂಡರು, ಕಾರ್ಯಕರ್ತರು ಸಿಹಿ ಹಂಚಿ, ಪಟಾಕಿ ಸಿಡಿಸಿ, ಸಂಭ್ರಮಿಸಿದರು.

ಈ ಸಂದರ್ಭದಲ್ಲಿ ನಗರ ಕಾಂಗ್ರೆಸ್ ಅಧ್ಯಕ್ಷ ಗಣೇಶ ಶೇರಿಗಾರ್, ಯೋಜನಾ ಪ್ರಾಧಿಕಾರದ ಅಧ್ಯಕ್ಷ ವಿನೋದ್ ಕ್ರಾಸ್ಟೊ, ಪುರಸಭಾ ಸದಸ್ಯರಾದ ಪ್ರಭಾವತಿ ಶೆಟ್ಟಿ, ಅಬ್ಬು ಮೊಹಮ್ಮದ್,ಪಂಚಾಯತ್ ಸದಸ್ಯರಾದ ವಿಜಯಧರ್ ಕೆವಿ, ಪುರಸಭಾ ನಾಮ ನಿರ್ದೇಶಿತ ಸದಸ್ಯರಾದ ಅಶೋಕ್ ಸುವರ್ಣ, ಸದಾನಂದ ಖಾರ್ವಿ, ಶಶಿ ರಾಜ್ ಎಂ ಪೂಜಾರಿ, ಶಶಿಧರ ನಂದಿಬೆಟ್ಟ, ಗ್ಯಾರಂಟಿ ಅನುಷ್ಠಾನ ಸಮಿತಿಯ ಸದಸ್ಯರಾದ ಆಶಾ ಕರ್ವಾಲ್ಲೊ, ಸೀಮಾ ಚಂದ್ರ ಪೂಜಾರಿ, ಕೋಡಿ ಸುನಿಲ್ ಪೂಜಾರಿ, ಕೆ.ಪಿ ಅರುಣ್ ಪಟೇಲ್, ವೇಲಾ ಬ್ರಗಾಂಜ, ವೇಣುಗೋಪಾಲ್, ಮೌರಿಸ್ ಕರ್ವಾಲ್ಲೊ, ಕುಮಾರ ಖಾರ್ವಿ, ರೋಹನ್ ಫುಟಾರ್ಡೊ, ವಿನಯ ಕುಮಾರ್ ನಂದಿಬೆಟ್ಟು, ಚಂದ್ರಕಾಂತ ಖಾರ್ವಿ, ಎಡೊಲ್ಫ್ ಡಿಕೊಸ್ಟಾ, ಶಿವಕುಮಾರ್ ಪೂಜಾರಿ, ಜೂಲಿಯೆಟ್ ಪಾಯ್ಸ್ ಇನ್ನಿತರರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!