spot_img
Wednesday, April 1, 2026
spot_img

ಕುಂದಾಪುರ ಯುವ ಬಂಟರ ಸಂಘ : ಉದ್ಯಮ ಕ್ಷೇತ್ರದ ಸಾಧಕ ಕರುಣಾಕರ ಶೆಟ್ಟಿಯವರಿಗೆ ಸನ್ಮಾನ

ಕುಂದಾಪುರ: ಕುಂದಾಪುರ ತಾಲೂಕು ಯುವ ಬಂಟರ ಸಂಘದ ಆಶ್ರಯದಲ್ಲಿ ಸಂಘದ ದಶಮ ಸಂಭ್ರಮ ಪೋಷಕರಾದ ಹಾಸನ ಜಿಲ್ಲೆಯ ಅರಸೀಕೆರೆಯ ಉದ್ಯಮಿ ತಿರುಮಲ ಹ್ಯಾಚರಿಸ್ ಸಂಸ್ಥೆಯ ಆಡಳಿತ ನಿರ್ದೇಶಕ ಹಟ್ಟಿಯಂಗಡಿ ಕರುಣಾಕರ ಶೆಟ್ಟಿ ಮತ್ತು ಗುಳ್ವಾಡಿ ಶ್ರೀಮತಿ ರಾಖಿ ಕೆ ಶೆಟ್ಟಿ ದಂಪತಿಗಳನ್ನು ತಾಲೂಕು ಯುವ ಬಂಟರ ಸಂಘದ ವತಿಯಿಂದ ಸಂಘದ ಸ್ಥಾಪಕಾಧ್ಯಕ್ಷ ಮತ್ತು ದಶಮ ಸಂಭ್ರಮದ ಅಧ್ಯಕ್ಷರಾದ ಡಾ.ಅಂಪಾರು ನಿತ್ಯಾನಂದ ಶೆಟ್ಟಿ ಅವರ ಹುಟ್ಟೂರಿನ ಸ್ವಗ್ರಹದಲ್ಲಿ ಸನ್ಮಾನಿಸಿ ಗೌರವಿಸಿದರು.
ಸಂಘದ ಅಧ್ಯಕ್ಷರಾದ ನಿತೀಶ್ ಶೆಟ್ಟಿ ಬಸ್ರೂರು ಅಧ್ಯಕ್ಷತೆ ವಹಿಸಿದ್ದರು.

ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ಉದಯ್ ಕುಮಾರ್ ಶೆಟ್ಟಿ ಮಚ್ಚಟ್ಟು, ಪ್ರತಾಪ್ ಚಂದ್ರ ಶೆಟ್ಟಿ ಹಳ್ಳಾಡು, ಸುರೇಂದ್ರ ಶೆಟ್ಟಿ ಗುಳ್ವಾಡಿ ಮುಂತಾದವರು ಉಪಸ್ಥಿತರಿದ್ದರು. ದಶಮ ಸಂಭ್ರಮದ ಕೋಶಾಧಿಕಾರಿ ಅಕ್ಷಯ ಹೆಗ್ಡೆ ಮೊಳಹಳ್ಳಿ ಕಾರ್ಯಕ್ರಮ ನಿರೂಪಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!