spot_img
Wednesday, April 1, 2026
spot_img

ಶ್ರೀ ವೆಂಕಟರಮಣ ಕಾಲೇಜಿನಲ್ಲಿ NEET, CET, JEE ಪ್ರವೇಶ ಸಲಹಾ ಮತ್ತು ವೃತ್ತಿ ಮಾರ್ಗದರ್ಶನ

ಕುಂದಾಪುರ: ನವೆಂಬರ್ 23 ರಂದು ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ CET, NEET, JEE, CA, CS ಪರೀಕ್ಷೆಗಳ ಕುರಿತು ಹಾಗೆಯೇ ಕಲಾ, ವಿಜ್ಞಾನ, ವಾಣಿಜ್ಯ  ವಿಷಯವನ್ನು ಆಯ್ಕೆ ಮಾಡಿಕೊಂಡು ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಭವಿಷ್ಯದಲ್ಲಿ ಬೇರೆ ಬೇರೆ ಕ್ಷೇತ್ರದಲ್ಲಿ ಇರುವ ಅವಕಾಶಗಳು  ಹಾಗೂ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಶೈಕ್ಷಣಿಕ ಸಲಹೆಗಾರರು ಹಾಗೂ ಸಂಪನ್ಮೂಲ  ವ್ಯಕ್ತಿ ಗಳಾಗಿರುವ ಮಿಥೇಶ್ ಕುಮಾರ್  ವಿದ್ಯಾರ್ಥಿಗಳಿಗೆ  ವಿವರವಾಗಿ ಮಾಹಿತಿ ನೀಡಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!