spot_img
Wednesday, April 1, 2026
spot_img

ವಿಯೆಟ್ನಾಂ ಇಂಡಿಯಾ ಅಂತರಾಷ್ಟ್ರೀಯ ಐಕಾನಿಕ್ ಪ್ರಶಸ್ತಿಗೆ ಗಣೇಶ ಮೊಗವೀರ ಆಯ್ಕೆ | ವಿಯೆಟ್ನಾಂನಲ್ಲಿ ಪ್ರಶಸ್ತಿ ಪ್ರದಾನ

ಕುಂದಾಪುರ: ಏಷ್ಯನೆಟ್ ಸುವರ್ಣ ಹಾಗೂ ಕನ್ನಡ ಪ್ರಭ ಪತ್ರಿಕೆಯವರು ಕೊಡಮಾಡುವ ಅಂತರಾಷ್ಟ್ರೀಯ ಮಟ್ಟದ ಪ್ರಶಸ್ತಿಗೆ ಹೆಮ್ಮಾಡಿಯ ಜನತಾ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಯ ಅಧ್ಯಕ್ಷರು ಹಾಗೂ ಪ್ರಾಂಶುಪಾಲರಾಗಿರುವ ಗಣೇಶ ಮೊಗವೀರ ಆಯ್ಕೆ ಆಗಿದ್ದಾರೆ.

ಇವರು ಶಿಕ್ಷಣ ಕ್ಷೇತ್ರಕ್ಕೆ ಸಲ್ಲಿಸಿದ ವಿಶೇಷ ಕೊಡುಗೆಗಳನ್ನು ಪರಿಗಣಿಸಿ ಆಯ್ಕೆ ಪ್ರಕ್ರಿಯೆಯ ಮೂಲಕ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದ್ದು, ದಿನಾಂಕ:28-11-2024ರಂದು ವಿಯೆಟ್ನಾಂ ನಲ್ಲಿ ನಡೆಯಲಿರುವ ಅದ್ದೂರಿಯ ಸಮಾರಂಭದಲ್ಲಿ ಗಣ್ಯಾತಿಗಣ್ಯರ ಉಪಸ್ಥಿತಿಯಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ ಎಂದು ಪತ್ರಿಕಾ ಪ್ರಕಟಣೆ ತಿಳಿಸಿದೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!