spot_img
Thursday, March 19, 2026
spot_img

ಸಿ.ಇ.ಟಿ ಪರೀಕ್ಷೆಯಲ್ಲಿ ಶಿಲ್ಪಾ ಎಸ್.ಪಿ ಸಾಧನೆ

ಕುಂದಾಪುರ, ಆ.25: ಕುಂದಾಪುರದ ಶ್ರೀ ವೆಂಕಟರಮಣ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಶಿಲ್ಪಾ ಎಸ್. ಪಿ. ಅವರು 2020 ರ ಸಾಲಿನ ಸಿ.ಇ.ಟಿ ಪರೀಕ್ಷೆಯಲ್ಲಿ ಅವರು ಇಂಜಿನಿಯರಿಂಗ್ ವಿಭಾಗದಲ್ಲಿ 230ನೇ ರ್‍ಯಾಂಕ್  ಹಾಗೂ ಅಗ್ರಿಕಲ್ಚರ್ ವಿಭಾಗದಲ್ಲಿ 94ನೇ ರ್‍ಯಾಂಕ್ ಪಡೆದಿದ್ದಾರೆ.

ಕಾಲೇಜಿನಲ್ಲಿ Integrated CET/NEET/JEE-M/NATA/NDA/KVPY/CA,CS Classes/ Banking foundation course ನ ಕೋಚಿಂಗ್ ವ್ಯವಸ್ಥೆ ಲಭ್ಯವಿದೆ. ಇದರ ಸದುಪಯೋಗವನ್ನು ಪಡೆದುಕೊಂಡು ಉತ್ತಮ ರ್‍ಯಾಂಕ್  ಪಡೆದಿರುವ ಶಿಲ್ಪಾರವರಿಗೆ ಸಂಸ್ಥೆಯ ಆಡಳಿತ ಮಂಡಳಿ, ಪ್ರಾಂಶುಪಾಲರು ಮತ್ತು ಉಪನ್ಯಾಸಕ ವೃಂದದವರು ಅಭಿನಂದಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!