spot_img
Saturday, August 15, 2026
spot_img

ನ.30 ಮತ್ತು ಡಿ.1: ಸಂಜೆ 6 ಗಂಟೆಯಿಂದ ಕುಂದಾಪುರ ಶಾಸ್ತ್ರೀವೃತ್ತದಿಂದ ಹಳೆ ಬಸ್ಸು ನಿಲ್ದಾಣದ ತನಕ ವಾಹನ ಪ್ರವೇಶ ನಿರ್ಬಂಧ

ಕುಂದಾಪುರ: ಕುಂದಾಪುರದ ಕುಂದೇಶ್ವರ ದೇವಸ್ಥಾನದ ದೀಪೋತ್ಸವ ಪ್ರಯುಕ್ತ ನವಂಬರ್ 30 ಹಾಗೂ ಡಿಸೆಂಬರ್1 ರಂದು ಸಂಜೆ 6 ಗಂಟೆ ನಂತರ ಕುಂದಾಪುರದ ಶಾಸ್ತ್ರಿ ವೃತ್ತದಿಂದ ಹಳೆ ಬಸ್ಸು ನಿಲ್ದಾಣದ ತನಕ ಯಾವುದೇ ವಾಹನಗಳಿಗೆ ಪೇಟೆಯ ಒಳಭಾಗದಲ್ಲಿ ಪ್ರವೇಶವಿರುವುದಿಲ್ಲ.

ದೀಪೋತ್ಸವದ ಕಾರ್ಯಕ್ರಮಕ್ಕೆ ಆಗಮಿಸುವ ದ್ವಿಚಕ್ರ ವಾಹನದ ಸವಾರರು ತಮ್ಮ ಬೈಕನ್ನು ಶಾಸ್ತ್ರಿ ವೃತ್ತದ ಸಮೀಪವಿರುವ ಮೇಲ್ ಸೇತುವೆಯ ಕೆಳಬಾಗದ ಪಾರ್ಕಿಂಗ್ ನಲ್ಲಿ ನಿಲ್ಲಿಸತಕ್ಕದ್ದು. ಲಘು ಹಾಗೂ ಘನ ವಾಹನಗಳಿಗೆ, ಪಾರ್ಕಿಂಗ್ ವ್ಯವಸ್ಥೆ ಇರುವುದಿಲ್ಲ ಎಂದು ಕುಂದಾಪುರ ಸಂಚಾರ ಪೊಲೀಸ್ ಠಾಣೆಯ ಪ್ರಕಟಣೆ ತಿಳಿಸಿದೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!