spot_img
Thursday, December 5, 2024
spot_img

ದೆಹಲಿಯಲ್ಲಿ ಸಿಎಂ- ರಾಗಾ ಭೇಟಿ : ಮಾತುಕತೆ !

ಜನಪ್ರತಿನಿಧಿ (ನವ ದೆಹಲಿ) : ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು (ಶುಕ್ರವಾರ) ಲೋಕಸಭಾ ಪ್ರತಿಪಕ್ಷ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿ ಮಾತನಾಡಿದ್ದಾರೆ.

ಸಂಸತ್ತಿನ ವಿರೋಧ ಪಕ್ಷದ ನಾಯಕರ ಕಚೇರಿಯಲ್ಲಿ ಸಿದ್ದರಾಮಯ್ಯ ಅವರು ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

ಇದೇ  ಸಂದರ್ಭದಲ್ಲಿ ಸಿಎಂ ಕೇರಳದ ವಯನಾಡು ಲೋಕಸಭಾ ಕ್ಷೇತ್ರಕ್ಕೆ ಸಂಸದೆಯಾಗಿ ನೂತನವಾಗಿ ಆಯ್ಕೆಗೊಂಡ ಪ್ರಿಯಾಂಕ ಗಾಂಧಿ ಅವರನ್ನು ಅಭಿನಂದಿಸಿದರು.

ವಿಧಾನಸಭೆಯ ಮೂರು ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಗೆಲವು ಸಾಧಿಸಿರುವ ಹಿನ್ನೆಲೆಯಲ್ಲಿ ರಾಹುಲ್‌ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಅವರು ಸಿದ್ದರಾಮಯ್ಯ ಅವರಿಗೆ ಅಭಿನಂದೆನೆ ತಿಳಿಸಿದರು.

Related Articles

Stay Connected

21,961FansLike
3,912FollowersFollow
22,100SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!