spot_img
Wednesday, April 1, 2026
spot_img

ಮದರ್ ತೆರೇಸಾ ಶಿಕ್ಷಣ ಸಂಸ್ಥೆಯ ಪಿ.ಯು ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

ಶಂಕರನಾರಾಯಣ: ರಾಷ್ಟೀಯ ಮತದಾರರ ದಿನಾಚರಣೆಯ ಪ್ರಯುಕ್ತ ಕಾಲೇಜು ವಿದ್ಯಾರ್ಥಿಗಳಿಗೆ ನ.೨೬ರಂದು ಬಿ.ಆರ್.ಸಿ ಕುಂದಾಪುರದಲ್ಲಿ ನಡೆದ ತಾಲೂಕು ಮಟ್ಟದ ರಸಪ್ರಶ್ನೆ ಸ್ಪರ್ಧೆಯಲ್ಲಿ ಮದರ್ ತೆರೇಸಾಸ್ ಪಿ.ಯು ಕಾಲೇಜು ಶಂಕರನಾರಾಯಣ ಇಲ್ಲಿನ ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿಯರಾದ ಅಮೂಲ್ಯ ಇಂಗ್ಲಿಷ್ ಪ್ರಬಂಧ ತಾಲೂಕು ಮಟ್ಟದಲ್ಲಿ ಪ್ರಥಮ, ರಸಪ್ರಶ್ನೆ ಸ್ಪರ್ಧೆಯಲ್ಲಿ ಪ್ರಗತಿ ಮತ್ತು ದ್ವಿತೀಯ ಪಿಯಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿ ಆದಿತ್ಯ ಬಿ ತಾಲೂಕು ಮಟ್ಟದಲ್ಲಿ ದ್ವಿತೀಯ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಈ ಪ್ರತಿಭೆಗಳಿಗೆ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಮತ್ತು ಬೋಧಕೇತರ ವರ್ಗ ಹಾಗೂ ವಿದ್ಯಾರ್ಥಿಪ್ರತಿನಿಧಿಗಳು ಅಭಿನಂದಿಸಿದರು.

 

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!