spot_img
Friday, March 20, 2026
spot_img

ಭಂಡಾರ್ಕಾಸ್ ಕಾಲೇಜಿನಲ್ಲಿ ಬೃಹತ್ ಶೈಕ್ಷಣಿಕ ವಸ್ತು ಪ್ರದರ್ಶನಕ್ಕೆ ಸಿದ್ಧತೆ

ಕುಂದಾಪುರ: ಭಂಡಾರ್ಕಾಸ್   ಕಾಲೇಜಿನಲ್ಲಿ ಡಿಸೆಂಬರ್ 2 ರಿಂದ 5ರ ತನಕ ನಡೆಯುವ ಬೃಹತ್ ಶೈಕ್ಷಣಿಕ ವಸ್ತು ಪ್ರದರ್ಶನಕ್ಕೆ ಸಕಲ ಸಿದ್ಧತೆಗಳು ನಡೆದಿದ್ದು, ಕುಂದಾಪುರ-ಬೈಂದೂರು ತಾಲೂಕಿನ ಸಾವಿರಾರು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರ ಸ್ವಾಗತಕ್ಕೆ ಸಿದ್ಧಗೊಂಡಿದೆ.

ಕಾಲೇಜಿನ ಶೈಕ್ಷಣಿಕ ವಸ್ತು ಪ್ರದರ್ಶನದೊಂದಿಗೆ ಸರಕಾರದ ವಿವಿಧ ಇಲಾಖೆಗಳ ವಸ್ತು ಪ್ರದರ್ಶನಗಳು, ಖಾಸಗಿ ಸಂಸ್ಥೆಗಳ ವಸ್ತು ಪ್ರದರ್ಶನಗಳು, ವಿದ್ಯಾರ್ಥಿಗಳ ವಸ್ತು ಪ್ರದರ್ಶನಗಳು ಸೇರಿ 100 ಕ್ಕೂ ಹೆಚ್ಚು ವಸ್ತು ಪ್ರದರ್ಶನ ಮಳಿಗೆಗಳು ಸಿದ್ಧವಾಗುತ್ತಿವೆ.
ಈ ಶೈಕ್ಷಣಿಕ ಪ್ರದರ್ಶನವಲ್ಲದೇ ಆರೋಗ್ಯ ಮೇಳ ನಡೆಯುತ್ತಿರುವುದು ವಿಶೇಷ. ಆರೋಗ್ಯ ಮಾಹಿತಿ, ಪ್ರಾಥಮಿಕ ತಪಾಸಣೆ, ರಕ್ತ ಪರೀಕ್ಷೆ, ರಕ್ತ ದಾನ ಶಿಬಿರ ಸೇರಿದಂತೆ ವಿವಿಧ ಸೌಲಭ್ಯಗಳು ಆರೋಗ್ಯ ಮೇಳದಲ್ಲಿ ಅನುಷ್ಠಾನಗೊಳ್ಳಲಿದೆ. ಜಿಲ್ಲಾ ಅಧಿಕಾರಿಗಳು ವಿವಿಧ ಇಲಾಖೆಗಳ ಅಧಿಕಾರಿಗಳು ಸಮಾಜದ ಗಣ್ಯರು ಪಾಲ್ಗೊಳ್ಳಲಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!