spot_img
Saturday, February 14, 2026
spot_img

ಮಂದಾರ್ತಿ ಉಮೇಶ್ ಕುಂದರ್ ಅವರಿಗೆ ನಾಗರಿಕ ಪ್ರಶಸ್ತಿ

ಕುಂದಾಪುರ: ಕರ್ನಾಟಕ ಸರ್ಕಾರದ ವತಿಯಿಂದ ನೀಡಲಾಗುವ ಪ್ರತಿಷ್ಠಿತ ನಾಗರಿಕ ಪ್ರಶಸ್ತಿಗೆ ಈ ಪ್ರಶಸ್ತಿಗೆ ಉಮೇಶ್ ಕುಂದರ್ ಅವರು ಆಯ್ಕೆಯಾಗಿದ್ದಾರೆ.

1994ರಿಂದ 2009 ರ ತನಕ ರಾಜ್ಯ ರಾಷ್ಟ ಹಾಗೂ ಅಂತರಾಷ್ಟ್ರೀಯ ವಿಶೇಷ ಚೇತನ ಕ್ರೀಡಾ ಸಾಧನೆಯಲ್ಲಿ ದೇಶಕ್ಕೆ ಹೆಮ್ಮೆ ತಂದ ಉಡುಪಿ ಜಿಲ್ಲೆಯ ಮಂದಾರ್ತಿ ಉಮೇಶ್ ಕುಂದರ್ ಅವರಿಗೆ ಬೆಂಗಳೂರಿನ ಕಂಠೀರವ ಒಳ ಕ್ರೀಡಾಂಗಣದಲ್ಲಿ ಪ್ರಶಸ್ತಿ ನಡೆಯಲಿದೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!