spot_img
Wednesday, April 1, 2026
spot_img

ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಮುಂಜಾಗೃತ ಕ್ರಮವಾಗಿ ಉಡುಪಿ ಜಿಲ್ಲೆಯಾದ್ಯಂತ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ !

ಜನಪ್ರತಿನಿಧಿ (ಉಡುಪಿ) : ಉಡುಪಿ ಜಿಲ್ಲೆಯಾದ್ಯಂತ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು, ದಿನಾಂಕ:02.12.2024ರ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಮಳೆಯ ತೀವ್ರತೆ ಹೆಚ್ಚಾಗುವುದರಿಂದ ಮುಂಜಾಗೃತ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ನಾಳೆ (ದಿನಾಂಕ 03.12.2024) ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆ ಹಾಗೂ ಪದವಿ ಪೂರ್ವ ಕಾಲೇಜು(1-12ನೇ ತರಗತಿವರೆಗೆ) ವಿದ್ಯಾರ್ಥಿಗಳಿಗೆ ಜಿಲ್ಲಾಡಳಿತ ರಜೆ ಘೋಷಣೆ ಮಾಡಿದೆ.

ಉಳಿದಂತೆ ಎಲ್ಲಾ ಪದವಿ, ಸ್ನಾತಕೊತ್ತರ ಪದವಿ, ಡಿಪ್ಲೋಮ, ಇಂಜಿನಿಯರಿಂಗ್, ಐ.ಟಿ.ಐ ಗಳಿಗೆ ರಜೆ, ಘೋಷಿಸಿರುವುದಿಲ್ಲ ಎಂದು ಜಿಲ್ಲಾಧಿಕಾರಿಗಳು ತಮ್ಮ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!