spot_img
Wednesday, April 1, 2026
spot_img

ಭಂಡಾರ್ಕಾಸ್ ಕಾಲೇಜು: ಭಾಸ್ಕರ್ ಕಲೈಕಾರ್ ಅವರ ಹಳೆಯ ವಸ್ತುಗಳ ಪ್ರದರ್ಶನ ಉದ್ಘಾಟನೆ

ಕುಂದಾಪುರ: ಡಿಸೆಂಬರ್ ೨ರಂದು ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ನಡೆಯುತ್ತಿರುವ ಬ್ರಹತ್ ವಿಜ್ಞಾನ ವಾಣಿಜ್ಯ ಕಲೆ ಪರಿಸರ ಸಾಮಾನ್ಯ ಜ್ಞಾನ ಮತ್ತು ಶೈಕ್ಷಣಿಕ ವಸ್ತು ಪ್ರದರ್ಶನವನ್ನು ಭಾಸ್ಕರ್ ಕಲೈಕಾರ್ ಅವರ ಹಳೆಯ ವಸ್ತುಗಳ ಪ್ರದರ್ಶನವನ್ನು ಸಾಂಕೇತಿಕವಾಗಿ ಅಕಾಡೆಮಿ ಆಫ್ ಜನರಲ್ ಎಜುಕೇಶನ್ ಮಣಿಪಾಲ ಇದರ ಅಧ್ಯಕ್ಷರಾದ ಡಾ.ಹೆಚ್.ಎಸ್.ಬಲ್ಲಾಳ್ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಅತಿಥಿಗಳಾಗಿ ಆಗಮಿಸಿದ್ದ ಅಕಾಡೆಮಿ ಆಫ್ ಜನರಲ್ ಎಜುಕೇಶನ್ ಮಣಿಪಾಲ ಇದರ ಕಾರ್ಯದರ್ಶಿಗಳಾದ ಬಿ.ಪಿ. ವರದರಾಯ ಪೈ, ಮಾಜಿ ಶಾಸಕ ಅಭಯ್ ಚಂದ್ರ ಜೈನ್, ಕಾಲೇಜಿನ ವಿಶ್ವಸ್ಥ ಮಂಡಳಿಯ ಹಿರಿಯ ಶಾಂತಾರಾಮ್ ಪ್ರಭು, ಸದಸ್ಯರಾದ ರಾಜೇಂದ್ರ ತೋಳಾರ್, ಕೆ.ದೇವದಾಸ ಕಾಮತ್, ಸದಾನಂದ ಚಾತ್ರ, ಪ್ರಕಾಶ್ ಸೋನ್ಸ್, ಪ್ರಜ್ಞೆಶ್ ಪ್ರಭು, ಆಡಳಿತ ಮಂಡಳಿಯ ಸದಸ್ಯರಾದ ಅಭಿನಂದನ್ ಶೆಟ್ಟಿ, ಜಯಕರ ಶೆಟ್ಟಿ, ಡಾ. ರಂಜಿತ್ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು.

ಆಡಳಿತ ಮಂಡಳಿಯ ಸದಸ್ಯರಾದ ಯು.ಎಸ್.ಶೆಣೈ, ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಶುಭಕರಾಚಾರಿ
ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಾ.ಜಿ.ಎಂ ಗೊಂಡ ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!