spot_img
Wednesday, April 1, 2026
spot_img

ಜನ್ನಾಡಿ: 14 ಕೊರಗ ಕುಟುಂಬಗಳ ಗ್ರಹಪ್ರವೇಶ

ಹಾಲಾಡಿ: ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಟ್ರಸ್ಟ ಅಧ್ಯಕ್ಷ ಉದ್ಯಮಿ ಹೆಚ್. ಎಸ್ ಶೆಟ್ಟಿಯವರು ಜನ್ನಾಡಿಯ ಕೊರಗ ಕುಟುಂಬಗಳಿಗೆ 14 ಮನೆ ನಿರ್ಮಿಸಿ ಇತ್ತೀಚೆಗೆ ಹಸ್ತಾಂತರಿಸಿದ ಮನೆಗಳ ಗೃಹ ಪ್ರವೇಶ ಸೋಮವಾರ ಕುಂದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹೆಚ್ ಹರಿಪ್ರಸಾದ್ ಶೆಟ್ಟಿ ಕಾನ್ಮಕ್ಕಿಯವರ ಮುಂದಾಳತ್ವದಲ್ಲಿ ಶಾಸ್ತ್ರೋಕ್ತವಾಗಿ ನೆಡೆಯಿತು.

ಪ್ರರೋಹಿತರಾದ ಉದಯ ಐತಾಳ ಸೌಡ ಶ್ರೀಧರ ಉಡುಪ ಮೊಳಹಳ್ಳಿಯವರ ನೇತೃತ್ವದಲ್ಲಿ 20ಕ್ಕೂ ಹೆಚ್ಚು ಪುರೋಹಿತರು ಗೃಹ ಪ್ರವೇಶದ ಪೂಜಾ ವಿಧಿ ವಿಧಾನ ನೆರವೇರಿಸಿದರು. ಗೃಹ ಪ್ರವೇಶವಾಗುತ್ತಿದಂತೆ ಮಳೆಯ ಸಿಂಚನವಾಗಿದ್ದಕ್ಕೆ ಕುಟುಂಬದವರು ಮತ್ತು ಸ್ಥಳೀಯರು ಸಂತಸ ವ್ಯಕ್ತಪಡಿಸಿದರು. ನಂತರ ಸಹಬೋಜನ ಕಾರ್ಯಕ್ರಮ ನೆಡೆಯಿತು.

ಸ್ಥಳೀಯರಾದ ಲವಕರ ಶೆಟ್ಟಿ ಮಾಲಾಡಿ, ರಂಜಿತ್ ಸೌಡ, ದೀಕ್ಷಿತ ಮಡಿವಾಳ, ವೆಂಕಟೇಶ ಪ್ರಭು, ಗಣೇಶ್ ಮಡಿವಾಳ, ಶರತ ಕಾನ್ಮಕ್ಕಿ, ಮಂಜುನಾಥ ಜನ್ನಾಡಿ ಶರತ ಮೊಗವೀರ, ಸುನಿಲ್ ಶೆಟ್ಟಿ ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!