spot_img
Sunday, February 15, 2026
spot_img

ಕೊಲ್ಲೂರು ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ಪ್ರಸನ್ನ ವಿ ಶರ್ಮ ಆಯ್ಕೆ

ಕೊಲ್ಲೂರು: ಕೊಲ್ಲೂರು ಗ್ರಾಮ ಪಂಚಾಯತ್‌ನ ನೂತನ ಅಧ್ಯಕ್ಷರಾಗಿ ಪ್ರಸನ್ನ ವಿ.ಶರ್ಮ ಆಯ್ಕೆಯಾಗಿದ್ದಾರೆ.

ಕೊಲ್ಲೂರು ಗ್ರಾಮ ಪಂಚಾಯತಿಯ ತೆರವಾದ ಅಧ್ಯಕ್ಷ ಸ್ಥಾನಕ್ಕೆ ಇಂದು (ಡಿ.6) ಚುನಾವಣೆ ನಡೆಯಿತು. ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಪ್ರಸನ್ನ ವಿ ಶರ್ಮ ಅವರು ಮಹಿಳಾ ಮಂಡಲದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಸಾಮಾಜಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!