spot_img
Sunday, May 17, 2026
spot_img

ಕುಂದಾಪುರದ ಹಿರಿಯ ಉದ್ಯಮಿ ಕೇಶವ ಪ್ರಭು ನಿಧನ

ಕುಂದಾಪುರ: ಕುಂದಾಪುರದ ಹಿರಿಯ ಉದ್ಯಮಿ, ಕುಂದಾಪುರ ವರ್ತಕರ ಸಂಘದ ಮಾಜಿ ಅಧ್ಯಕ್ಷ, ಕೆ. ಕೇಶವ ಪ್ರಭು (86) ಡಿ.7 ರಂದು ಶನಿವಾರ ರಾತ್ರಿ ನಿಧನರಾದರು.

ಕುಂಭಾಸಿ ದಿ.ವೆಂಕಟರಮಣ ಪ್ರಭು ಮನೆತನದ ಹಿರಿಯರಾದ ಇವರು ಕುಂದಾಪುರದಲ್ಲಿ ಮೆ. ವೆಂಕಟರಮಣ ಪ್ರಭು ಸಂಸ್ಥೆ ಮೂಲಕ ಹಲವು ದಶಕಗಳಿಂದ ವ್ಯವಹಾರೋದ್ಯಮ ನಡೆಸುತ್ತಿದ್ದರು. ಇವರು ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿದ್ದರು. ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದ ಅಭಿವೃದ್ದಿ ಸಮಿತಿ ಅಧ್ಯಕ್ಷರಾಗಿ ಎರಡು ದಶಕ ಸೇವೆ ಸಲ್ಲಿಸಿದ್ದರು. ಕುಂದಾಪುರ ಎಜ್ಯುಕೇಶನ್ ಸೊಸೈಟಿ ಖಜಾಂಚಿಯಾಗಿ ಸೇವೆ ಸಲ್ಲಿಸುತ್ತಿದ್ದರು .ಇವರು ಪತ್ನಿ ,ಓರ್ವ ಪುತ್ರ , ಪುತ್ರಿಯನ್ನು ಅಗಲಿದ್ದಾರೆ.

ಮೃತರ ಅಂತ್ಯಕ್ರಿಯೆ ಡಿ. 9ರಂದು ಸೋಮವಾರ ಬೆಳಿಗ್ಗೆ ೧೦ಗಂಟೆಗೆ ಕುಂದಾಪುರ ವೆಸ್ಟ್ ಬ್ಲಾಕ್ ರಸ್ತೆಯಲ್ಲಿರುವ ಸ್ವಗೃಹ “ಮಹಾಲಸಾ ನಾರಾಯಣಿ “ಯಲ್ಲಿ ನಡೆಯಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ .

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!