spot_img
Wednesday, April 1, 2026
spot_img

ಪ್ರೌಢಶಾಲಾ ಶಿಕ್ಷಕರ ಬಡ್ತಿ ಪ್ರಕ್ರಿಯೆ ಫೆಬ್ರವರಿ ಅಂತ್ಯದೊಳಗೆ ಪೂರ್ಣ : ಮಧು ಬಂಗಾರಪ್ಪ

‌ಜನಪ್ರತಿನಿಧಿ (ಬೆಳಗಾವಿ) : ಶಾಲಾ ಶಿಕ್ಷಣ ಇಲಾಖೆಯಿಂದ ರಾಜ್ಯಮಟ್ಟದ ಪ್ರೌಢಶಾಲಾ ಸಹ ಶಿಕ್ಷಕರ ಜೇಷ್ಠತಾ ಪಟ್ಟಿ ಸಿದ್ದಪಡಿಸಿ, ತಾತ್ಕಾಲಿಕ ಜೇಷ್ಠತಾ ಪಟ್ಟಿಯನ್ನು ಪ್ರಕಟಿಸಿ, ಸ್ವೀಕೃತವಾಗುವ ಆಕ್ಷೇಪಣೆಗಳನ್ನು ಪರಿಶೀಲಿಸಿ ಅಂತಿಮ ಜೇಷ್ಠತಾ ಪಟ್ಟಿಯನ್ನು ಪ್ರಕಟಿಸಲಾಗುವುದು ಮತ್ತು ಪಟ್ಟಿ ಪ್ರಕಟಿಸಿದ ನಂತರ ಪ್ರೌಢಶಾಲಾ ಸಹ ಶಿಕ್ಷಕರಿಗೆ ಬಡ್ತಿ ನೀಡುವ ಪ್ರಕ್ರಿಯೆಯನ್ನು ಬರುವ 2025ರ ಫೆಬ್ರವರಿ ಅಂತ್ಯದೊಳಗೆ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಾದ ಎಸ್. ಮಧು ಬಂಗಾರಪ್ಪ ಅವರು ಬೆಳಗಾವಿಯ ಚಳಿಗಾಲದ ವಿಧಾನ ಮಂಡಲ ಅಧಿವೇಶನದಲ್ಲಿ ತಿಳಿಸಿದರು.

ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಶಿಕ್ಷಕರಿಗೆ ಪ್ರಸ್ತುತ ನೀಡಲಾಗುತ್ತಿರುವ ಮಾಸಿಕ ಗೌರವಧನ ಮೊತ್ತವನ್ನು ಆರ್ಥಿಕ ಇಲಾಖೆಯ ಅನುಮೋದನೆ ಪಡೆದು ಹೆಚ್ಚಳ ಮಾಡಲಾಗುವುದು. ಅತಿಥಿ ಶಿಕ್ಷಕರು / ಉಪನ್ಯಾಸಕರ ಬದಲಾಗಿ ಅರೆಕಾಲಿಕ ಶಿಕ್ಷಕರ ನೇಮಕ ಮಾಡುವ ಪ್ರಸ್ತಾವನೆ ಇರುವುದಿಲ್ಲ ತಿಳಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!