spot_img
Wednesday, April 1, 2026
spot_img

ಯುವನಿಧಿ ಯೋಜನೆಯಡಿ 1,45,978 ಮಂದಿಗೆ ನಿರುದ್ಯೋಗ ಭತ್ಯೆ : ಡಾ. ಶರಣಪ್ರಕಾಶ್‌ ಪಾಟೀಲ್‌

ಜನಪ್ರತಿನಿಧಿ (ಬೆಳಗಾವಿ) : ರಾಜ್ಯದಲ್ಲಿ ಈವರೆಗೆ 1,81,699 ಪದವೀಧರರು ಯುವನಿಧಿ ಯೋಜನೆಯಡಿ ನೋಂದಣಿ ಮಾಡಿಕೊಂಡಿದ್ದು, ಅವರಲ್ಲಿ ಈವರೆಗೆ 1,45,978 ಪದವೀಧರರಿಗೆ ನೇರ ನಗದು ವರ್ಗಾವಣೆ ಮಾಡುವ ಮೂಲಕ ನಿರುದ್ಯೋಗ ಭತ್ಯೆ ಪಾವತಿಸಲಾಗಿದೆ ಎಂದು ಸಚಿವ ಡಾ. ಶರಣಪ್ರಕಾಶ್‌ ಪಾಟೀಲ್ ಬೆಳಗಾವಿಯ ಚಳಿಗಾಲದ ವಿಧಾನ ಮಂಡಲ ಅಧಿವೇಶನದಲ್ಲಿ ತಿಳಿಸಿದರು.

ಯುವನಿಧಿ ಯೋಜನೆ ಅಡಿ ನೋಂದಾಯಿಸಿದ ಅರ್ಹ ಪದವಿ, ಸ್ನಾತಕೋತ್ತರ ಪದವಿ ಹಾಗೂ ಡಿಪ್ಲೊಮಾ ಅಭ್ಯರ್ಥಿಗಳಿಗೆ ಈ ಯೋಜನೆ ತಲುಪುತ್ತಿದೆ. ಯುವನಿಧಿ ಯೋಜನೆ ಅಡಿಯಲ್ಲಿ ನೋಂದಾಯಿಸಿದ ಅಭ್ಯರ್ಥಿಗಳು ಪ್ರತಿ ತಿಂಗಳು ಡಿಕ್ಲರೇಶನ್ ನೀಡುವುದು ಕಡ್ಡಾಯವಾಗಿದ್ದು, ಇದನ್ನು ನೀಡದೆ ಇದ್ದಲ್ಲಿ ಭತ್ಯೆ ಸ್ಥಗಿತಗೊಳ್ಳಲಿದೆ ಎಂದು ಮಾಹಿತಿ ನೀಡಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!