spot_img
Sunday, May 17, 2026
spot_img

ಎಸ್‌ಎಂಕೆ ನಿಧನ : ನಾಳೆ ನಡೆಯಬೇಕಿದ್ದ ಮಂಗಳೂರು ವಿವಿ ಪದವಿ ಪರೀಕ್ಷೆ ಮುಂದೂಡಿಕೆ !

ಜನಪ್ರತಿನಿಧಿ (ಮಂಗಳೂರು) : ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ನಿಧನದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮೂರು ದಿನಗಳ ಶೋಕಾಚರಣೆ ಹಾಗೂ ನಾಳೆ(ಬುಧವಾರ) ಸರ್ಕಾರಿ ಘೋಷಣೆ ಮಾಡಿದೆ.

ಎಸ್.ಎಂ.ಕೃಷ್ಣ ನಿಧನದ ಕಾರಣದಿಂದ ಬುಧವಾರ (ಡಿ.11) ರಾಜ್ಯದಲ್ಲಿ ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ. ಖಾಸಗಿ ಶಾಲೆಗಳಿಗೂ ಬುಧವಾರ ರಜೆ ಇರಲಿದೆ.

ಸರ್ಕಾರಿ ರಜೆ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ನಾಳೆ(ಬುಧವಾರ) ನಡೆಯಬೇಕಿದ್ದ ಮಂಗಳೂರು ವಿಶ್ವವಿದ್ಯಾಲಯದ ಪದವಿ ಪರೀಕ್ಷೆಯನ್ನು ಮುಂದೂಡಲಾಗಿದೆ. ಈ ಪರೀಕ್ಷೆಯ ಮುಂದಿನ ದಿನಾಂಕವನ್ನು ತಿಳಿಸಲಾಗುವುದು ಎಂದು ವಿಶ್ವವಿದ್ಯಾಲಯದ ಪರೀಕ್ಷಾಂಗ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!