spot_img
Thursday, April 2, 2026
spot_img

ಅಂತರಾಷ್ಟ್ರೀಯ ಮಟ್ಟದ ಯೋಗ ಸ್ಪರ್ಧೆಯಲ್ಲಿ  ಹೆಮ್ಮಾಡಿ ಜನತಾ ಪದವಿಪೂರ್ವ ಕಾಲೇಜಿನ ಧನ್ವಿ ಮರವಂತೆಗೆ ಚಿನ್ನದ ಪದಕ

ಹೆಮ್ಮಾಡಿ : ಥೈಲ್ಯಾಂಡ್ ಯೂತ್ ಯೋಗ  ಅಸೋಸಿಯೇಷನ್ ಮತ್ತು ವರ್ಲ್ಡ್ ಯೂಥ್ ಯೋಗ ಫೆಡರೇಶನ್ ಹಾಗೂ ವರ್ಷಿಣಿ ಯೋಗ ಶಿಕ್ಷಣ ಮತ್ತು ಸಾಂಸ್ಕೃತಿಕ ಕ್ರೀಡಾ ಟ್ರಸ್ಟ್  ರಿಜಿಸ್ಟರ್ಡ್ ಶಿವಮೊಗ್ಗ ಕರ್ನಾಟಕ ಇವರ ಸಹಭಾಗಿತ್ವದಲ್ಲಿ ದಿನಾಂಕ  09/12/2024 ಸೋಮವಾರದಂದು  ಥೈಲ್ಯಾಂಡ್ ದೇಶದ  ಪಟ್ಟಾಯದಲ್ಲಿ ನಡೆದ 6ನೇ ವರ್ಷದ ಅಂತರಾಷ್ಟ್ರೀಯ ಯೋಗ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು.  ಈ ಅಂತಾರಾಷ್ಟ್ರೀಯ ಯೋಗ ಸ್ಪರ್ಧೆಯಲ್ಲಿ ಏಳು ದೇಶಗಳ  ಸ್ಪರ್ಧಿಗಳಲ್ಲಿ ಸುಮಾರು 80 ಜನ ಸ್ಪರ್ಧಿಗಳು ಭಾಗವಹಿಸಿದ್ದರು. ಇವರ ಜೊತೆ  ಭಾರತ ದೇಶದಿಂದ  11 ರಿಂದ 15 ವರ್ಷದ ವಯಸ್ಸಿನ ವಿಭಾಗದಲ್ಲಿ ಪ್ರತಿನಿಧಿಸಿದ ಹೆಮ್ಮಾಡಿ ಜನತಾ ಪದವಿಪೂರ್ವ ಕಾಲೇಜಿನ ಧನ್ವಿ  ಪೂಜಾರಿ ಮರವಂತೆ  ಭಾರತ ದೇಶಕ್ಕೆ ಚಿನ್ನದ ಪದಕ ಪಡೆದು ಪ್ರಥಮ ಸ್ಥಾನ ಪಡೆದಿರುತ್ತಾಳೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!