spot_img
Monday, August 17, 2026
spot_img

ಶ್ರೀ ವೆಂಕಟರಮಣ  ಕಾಲೇಜಿನ ವಿದ್ಯಾರ್ಥಿನಿ   ಯುಕ್ತಾ ಹೊಳ್ಳ ರಾಜ್ಯ ಮಟ್ಟಕ್ಕೆ ಆಯ್ಕೆ

ಕುಂದಾಪುರ :  ಕೇಂದ್ರ ಸರ್ಕಾರ ಆಯೋಜಿಸಿದ ರಾಷ್ಟ್ರೀಯ ಕಲೋತ್ಸವದಲ್ಲಿ  ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಯುಕ್ತಾ ಹೊಳ್ಳ  ಏಕಪಾತ್ರಾಭಿನಯ ವಿಭಾಗದಲ್ಲಿ ಸ್ವಾತಂತ್ರ ಸೇನಾನಿ, ಕ್ರಾಂತಿವೀರ ಶ್ರೀ ಭಗತ್ ಸಿಂಗ್ ಅವರ ಪಾತ್ರವನ್ನು ಅಭಿನಯಿಸಿ ಉಡುಪಿ ಜಿಲ್ಲೆಯಿಂದ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!