spot_img
Sunday, February 15, 2026
spot_img

ಕುಂಬ್ಳೆ ಸಂಸ್ಮರಣೆ ಪ್ರಶಸ್ತಿಗೆ ಆರುವ ಕೊರಗಪ್ಪ ಶೆಟ್ಟಿ ಆಯ್ಕೆ

ಜನಪ್ರತಿನಿಧಿ(ಮಂಗಳೂರು) : ರಂಗಸಂಗಾತಿ ಸಾಂಸ್ಕೃತಿಕ ಪ್ರತಿಷ್ಠಾನ ಮತ್ತು ಕೀರ್ತಿಶೇಷ ಕುಂಬ್ಳೆ ಸುಂದರ ರಾವ್‌ ಸಂಸ್ಮರಣ ವೇದಿಕೆ ಜಂಟಿಯಾಗಿ ನೀಡುವ ʼಕುಂಬ್ಳೆ ಸುಂದರ ರಾವ್‌ ಸಂಸ್ಮರಣೆ ಪ್ರಶಸ್ತಿʼಗೆ ತೆಂಕು ತಿಟ್ಟಿನ ಹಿರಿಯ ಯಕ್ಷಗಾನ ಕಲಾವಿದ ಆರುವ ಕೊರಗಪ್ಪ ಶೆಟ್ಟಿ ಅವರನ್ನು ಆಯ್ಕೆ ಮಾಡಲಾಗಿದೆ.

ಪ್ರಶಸ್ತಿಯು ೨೫ ಸಾವಿರ ರೂ. ನಗದು, ಸ್ಮರಣಿಕೆಯನ್ನು ಒಳಗೊಂಡಿದೆ. ನಗರದ ಕೆನರಾ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ಇದೇ ೧೪ರಂದು ಸಂಜೆ ಐದು ಗಂಟೆಗೆ ಹಮ್ಮಿಕೊಂಡಿರುವ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಪ್ರದಾನ ಮಾಡಲಾಗುವುದು ಎಂದು ರಂಗ ಸಂಗಾತಿ ಅಧ್ಯಕ್ಷ ಗೋಪಾಕೃಷ್ಣ ಶೆಟ್ಟಿ ತಿಳಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!