spot_img
Monday, February 16, 2026
spot_img

ಜಡ್ಕಲ್ ವ್ಯ.ಸೇ.ಸ.ಸಂಘದ ವತಿಯಿಂದ ಕೊಲ್ಲೂರು ಗ್ರಾಮ ಪಂಚಾಯತ್ ಅಧ್ಯಕ್ಷರಿಗೆ ಸನ್ಮಾನ

ಜನಪ್ರತಿನಿಧಿ ವಾರ್ತೆ: ಕೊಲ್ಲೂರು ಗ್ರಾಮ ಪಂಚಾಯತಿಯ ನೂತನ ಅಧ್ಯಕ್ಷೆ ಶ್ರೀಮತಿ ಪ್ರಸನ್ನ ವಿ. ಶರ್ಮ ಅವರನ್ನು ಜಡ್ಕಲ್ ವ್ಯವಸಾಯ ಸೇವಾ ಸಹಕಾರಿ ಸಂಘದ ವತಿಯಿಂದ ಸನ್ಮಾನಿಸಲಾಯಿತು.

ಜಡ್ಕಲ್ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾದ ಪ್ರಭಾಕರ ಶೆಟ್ಟಿ ಜಡ್ಕಲ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷರಾದ ದೇವದಾಸ್ ವಿ.ಜೆ., ನಿರ್ದೇಶಕರಾದ ಸುರೇಂದ್ರ ನಾಯ್ಕ, ಮಹಾಬಲ ಪೂಜಾರಿ, ಮುತ್ತ, ಮನೋಜ್ ಪಿ.ಜೆ., ಜೊಸೆಪ್ ಕೆ.ಎಂ., ವಿನೋದ್ ಜೋರ್ಜ್, ಗುರುರಾಜ ಪೂಜಾರಿ, ರವೀಂದ್ರ ಶೆಟ್ಟಿ, ಪುನಿತ್ ಶೆಟ್ಟಿ, ಶ್ರೀಮತಿ ರೋಸಮ್ಮ, ಶ್ರೀಮತಿ ನಾಗರತ್ನ, ವಲಯ ಮೇಲ್ವಿಚಾರಕ ಶಿವರಾಮ ಯಡ್ತರೆ, ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸಾದ್ ನಾಯ್ಕ್ ಉಪಸ್ಥಿತರಿದ್ದರು.

ಸಂಘದ ಉಪಾಧ್ಯಕ್ಷ ದೇವದಾಸ್ ವಿ.ಜೆ ಸ್ವಾಗತಿಸಿದರು. ನಿರ್ದೇಶಕ ವಿನೋದ್ ಜೋರ್ಜ್ ವಂದಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!