spot_img
Wednesday, April 1, 2026
spot_img

50 ಸ್ಥಳಿಯ ಸಂಸ್ಥೆಗಳ ಮೇಲ್ದರ್ಜೆಗೆರಿಸಲು ಪ್ರಸ್ತಾವನೆ ಸ್ವೀಕಾರ : ಬಿ.ಎಸ್.ಸುರೇಶ್

ಜನಪ್ರತಿನಿಧಿ (ಬೆಳಗಾವಿ) : ರಾಜ್ಯದ ವಿವಿಧ ಕಡೆಗಳಿಂದ ಗ್ರಾಮ ಪಂಚಾಯಿತಿಗಳನ್ನು ಪಟ್ಟಣ ಪಂಚಾಯಿತಿಗಳನ್ನಾಗಿ, ಪಟ್ಟಣ ಪಂಚಾಯಿತಿಗಳನ್ನು ಪುರಸಭೆಗಳನ್ನಾಗಿ, ಪುರಸಭೆಗಳನ್ನು ನಗರಸಭೆಗಳನ್ನಾಗಿ ಮೇಲ್ದರ್ಜೆಗೆ ಏರಿಸುವಂತೆ ಕೋರಿ 50ಕ್ಕೂ ಹೆಚ್ಚು ಪ್ರಸ್ತಾವನೆಗಳನ್ನು ರಾಜ್ಯ ಸರ್ಕಾರ ಸ್ವೀಕರಿಸಿದೆ ಎಂದು ನಗರಾಭಿವೃದ್ಧಿ ಸಚಿವ ಬಿ.ಎಸ್.ಸುರೇಶ್ ಬೆಳಗಾವಿ ಚಳಿಗಾಲದ ವಿಧಾನ ಮಂಡಲ ಅಧಿವೇಶನದಲ್ಲಿ ತಿಳಿಸಿದರು.

ಇನ್ನು, 20,000 ಕ್ಕೂ ಅಧಿಕ ಜನಸಂಖ್ಯೆ ಇದ್ದರೆ ಮಾತ್ರ ಗ್ರಾಮ ಪಂಚಾಯಿತಿಯನ್ನು ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೆ ಏರಿಸಬಹುದು. ಪಟ್ಟಣ ಪಂಚಾಯಿತಿಯಾಗಿ ಪರಿವರ್ತನೆಯಾದ ಮೇಲೆ ಅಗತ್ಯ ಅಧಿಕಾರಿ, ಸಿಬ್ಬಂದಿಗಳನ್ನು ನೇಮಿಸಿ ಸೂಕ್ತ ಅನುದಾನವನ್ನು ಸಹ ನೀಡಬೇಕು. ಸ್ವೀಕೃತವಾದ ಎಲ್ಲ ಪ್ರಸ್ತಾವನೆಗಳನ್ನು ಆದ್ಯತೆಯ ಮೇರೆಗೆ ಪರಿಗಣಿಸಲಾಗುವುದು ಎಂದು ಅವರು ತಿಳಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!