spot_img
Wednesday, April 1, 2026
spot_img

ರವಿಚಂದ್ರ ಭಂಡಾರಿಯವರಿಗೆ ಅಂತಾರಾಷ್ಟ್ರೀಯ ಬೋಧಿ  ಶಿಕ್ಷಣತಜ್ಞ ಪ್ರಶಸ್ತಿ

 ಕೋಟೇಶ್ವರ ಸಮೀಪದ ಮೂಡುಗೋಪಾಡಿ  ನಿವಾಸಿ ಪ್ರಸ್ತುತ ಸುರತ್ಕಲ್ ಸಮೀಪದ  ಕೃಷ್ಣಾಪುರ ಸರಕಾರಿ ಪದವಿಪೂರ್ವ ಕಾಲೇಜಿನ ಸಮಾಜಶಾಸ್ತ್ರ ಉಪನ್ಯಾಸಕ  ರವಿಚಂದ್ರ ಭಂಡಾರಿಯವರಿಗೆ
ಚೆನ್ನೈನ ವಿಮೆನ್ಸ್ ಕ್ರಿಶ್ಚಿಯನ್ ಕಾಲೇಜು ಮತ್ತು ಬೋಧಿ ಇಂಟರ್ನ್ಯಾಷನಲ್ ಜರ್ನಲ್ ಇಂಡಿಯಾ ಇವರುಗಳು ಶಿಕ್ಷಣ ಕ್ಷೇತ್ರದಲ್ಲಿ ಸಾಧಿಸಿದ ಅಮೋಘ ಸೇವೆಗಾಗಿ ಕೊಡಮಾಡುವ ಬೋಧಿ ಇಂಟರ್ನ್ಯಾಷನಲ್ ಅಕಾಡೆಮಿಕ್ ಆಂಡ್ ರಿಸರ್ಚ್ ಎಕ್ಸಲೆನ್ಸ್ ಅವಾರ್ಡ್ಸ್ -2024  ಇದರ ಬೋಧಿ ಶ್ರೇಷ್ಠ ಶಿಕ್ಷಣ ತಜ್ಞ ಪ್ರಶಸ್ತಿ ಗೆ ಭಾಜನರಾಗಿದ್ದಾರೆ.
ಶ್ರೀಯುತರು ಭಾರತ್ ಸ್ಕೌಟ್ ಆಂಡ್ ಗೈಡ್ಸ್ ಗೆ ಸಂಬಂಧಿಸಿದಂತೆ ಅತ್ಯುತ್ತಮ ಹಂತವಾದ ಹಿಮಾಲಯನ್ ವುಡ್ ಬ್ಯಾಡ್ಜ್ ಪದವಿ ಹೊಂದಿದ್ದು ಹಾಗೆಯೇ ಭಾರತ ಸ್ಕೌಟ್ಸ್ ಗೈಡ್ಸ್ ಗೆ ಸಂಬಂಧಿಸಿದಂತೆ ಜಿಲ್ಲಾ ತರಬೇತುದಾರರೂ ಆಗಿದ್ದಾರೆ.  ಇವರು  ಪಠ್ಯೇತರ ಚಟುವಟಿಕೆಗಳಲ್ಲಿಯೂ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ.
ಇವರು ಮೂಡುಗೋಪಾಡಿಯ ದಿ. ಬಾಬು ಭಂಡಾರಿ ಮತ್ತು ದಿ. ಶಾರದಾ ಭಂಡಾರಿಯವರ ಪುತ್ರ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!