spot_img
Wednesday, April 1, 2026
spot_img

ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯರು ರಾಜ್ಯ ಮಟ್ಟದ ಟೆನಿಸ್ ವಾಲಿಬಾಲ್‌ನಲ್ಲಿ ಪ್ರಥಮ

ಕುಂದಾಪುರ : ಡಿಸೆಂಬರ್ 14 ಮತ್ತು 15 ರಂದು ಶಾಲಾ ಶಿಕ್ಷಣ ಇಲಾಖೆಯ (ಪದವಿ ಪೂರ್ವ) ವಿದ್ಯಾರ್ಥಿಗಳ ರಾಜ್ಯ ಮಟ್ಟದ ಕ್ರೀಡಾಕೂಟ 2024- 2025 ಕೊಪ್ಪಳದಲ್ಲಿ ನಡೆದ ರಾಜ್ಯ ಮಟ್ಟದ ಟೆನಿಸ್ ವಾಲಿಬಾಲ್ ನಲ್ಲಿ ಉಡುಪಿ ಜಿಲ್ಲೆಯಿಂದ ಸ್ಪರ್ಧಿಸಿದ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿನಿಯರಾದ ಸಮೀಕ್ಷಾ ಮತ್ತು ಅದಿತಿ ಪ್ರಥಮ ಸ್ಥಾನ ವನ್ನು ಪಡೆದುಕೊಂಡು ಕಾಲೇಜಿನ ಗರಿಮೆಯನ್ನು ರಾಜ್ಯ ಮಟ್ಟದಲ್ಲಿ ಪಸರಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!