spot_img
Wednesday, April 1, 2026
spot_img

6-10ನೇ ತರಗತಿಗಳಿಗೆ ಗಣಿತ, ವಿಜ್ಞಾನ ವಿಷಯಗಳಲ್ಲಿ ಸಿಬಿಎಸ್‌ಇ ಪಠ್ಯಕ್ರಮ ಅಳವಡಿಕೆ : ಮಧು ಬಂಗಾರಪ್ಪ

ಜನಪ್ರತಿನಿಧಿ (ಬೆಳಗಾವಿ) : ರಾಜ್ಯ ಪಠ್ಯಕ್ರಮದ 6 ರಿಂದ 10ನೇ ತರಗತಿಗಳಿಗೆ ಗಣಿತ ಮತ್ತು ವಿಜ್ಞಾನ ವಿಷಯಗಳಲ್ಲಿ ಸಿಬಿಎಸ್‌ಇ (CBSE) ಪಠ್ಯಕ್ರಮವನ್ನು ಯಥಾವತ್ತಾಗಿ ಅಳವಡಿಸಿಕೊಳ್ಳಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಾದ ಮಧು ಬಂಗಾರಪ್ಪ ಹೇಳಿದ್ದಾರೆ.

ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯ ಎಂ. ಎಲ್. ಅನಿಲ್ ಕುಮಾರ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಮಧು ಬಂಗಾರಪ್ಪ, ಆರ್‌ಟಿಇ ಕಾಯ್ದೆಯ ಅನುಷ್ಠಾನದಿಂದ ಈವರೆಗೆ 1 ರಿಂದ 8ನೇ ತರಗತಿಯವರೆಗೆ ಮಕ್ಕಳ ಶಾಲಾ ಪ್ರವೇಶ ಶುಲ್ಕವನ್ನು ಸರ್ಕಾರವೇ ಭರಿಸುತ್ತಿದೆ ಎಂದು ಹೇಳಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!