spot_img
Tuesday, March 24, 2026
spot_img

ಕುಂದಾಪುರ ಡಾ| ಬಿ. ಬಿ. ಹೆಗ್ಡೆ ಕಾಲೇಜಿನಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ

ಕುಂದಾಪುರ, ಆ.29 : ರಾಷ್ಟ್ರೀಯ ಕ್ರೀಡಾ ದಿನಾಚರಣೆಯನ್ನು ಕಾಲೇಜಿನ ಸಭಾಂಗಣದಲ್ಲಿ ಮೇಜರ್ ಧ್ಯಾನ್ ಚಂದ್ ಸಿಂಗ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಆಚರಿಸಲಾಯಿತು.

ಕಾಲೇಜಿನ ಪ್ರಾಂಶುಪಾಲ ಪ್ರೊ| ಕೊತ್ತಾಡಿ ಉಮೇಶ್ ಶೆಟ್ಟಿ ಮಾತನಾಡಿ, ಪ್ರಶಾಂತ ಮನಸ್ಥಿತಿ, ಸದೃಢ ಆರೋಗ್ಯಕ್ಕೆ ಯೋಗ ಮತ್ತು ಕ್ರೀಡೆ ಮಹತ್ವವಾಗಿದೆ ಎಂದು ಅಭಿಪ್ರಾಯ ಪಟ್ಟರು.
ಕಾಲೇಜಿನ ಉಪಪ್ರಾಂಶುಪಾಲ ಚೇತನ್ ಶೆಟ್ಟಿ ಕೋವಾಡಿ, ದೈಹಿಕ ಶಿಕ್ಷಣ ನಿರ್ದೇಶಕ ರಂಜಿತ್ ಟಿ.ಎನ್. ಹಾಗೂ ಕಾಲೇಜಿನ ಬೋಧಕ – ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!