spot_img
Wednesday, April 1, 2026
spot_img

ಸಹಜ ಹೆರಿಗೆಗೆ ಉತ್ತೇಜನ ನೀಡಲು ವಿಶೇಷ ಕ್ರಮ : ದಿನೇಶ್‌ ಗುಂಡೂರಾವ್‌

ಜನಪ್ರತಿನಿಧಿ (ಬೆಳಗಾವಿ) : ರಾಜ್ಯದಲ್ಲಿ ಅನಗತ್ಯ ಸಿಸೇರಿಯನ್‌ ಹೆರಿಗೆ ಪ್ರಮಾಣ ಹೆಚ್ಚಾಗುತ್ತಿದ್ದು, ಪ್ರಸ್ತುತ ರಾಜ್ಯದಲ್ಲಿ ಶೇ.46ರಷ್ಟು ಹೆರಿಗೆಗಳು ಸರ್ಜರಿ ಮೂಲಕ ನಡೆಯುತ್ತಿದೆ. ಈ ಪ್ರಮಾಣವನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ, ಸಹಜ ಹೆರಿಗೆಗೆ ಉತ್ತೇಜನ ನೀಡಲು ಮುಂದಿನ ತಿಂಗಳು ವಿಶೇಷ ಕಾರ್ಯಕ್ರಮ ಘೋಷಿಸಲಾಗುವುದು ಎಂದು ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ಆರೋಗ್ಯ ಸಚಿವರಾದ ದಿನೇಶ್‌ ಗುಂಡೂರಾವ್‌ ಅವರು ತಿಳಿಸಿದರು.

ಸಹಜ ಹೆರಿಗೆಗಳನ್ನು ಹೆಚ್ಚಿಸಲು ರಾಜ್ಯದಲ್ಲಿ ಪ್ರತ್ಯೇಕ ತಾಯಿ ಮತ್ತು ಮಕ್ಕಳ ಆಸ್ಪತ್ರೆಗಳನ್ನು ತೆರೆಯಲಾಗಿದ್ದು, ತಾಲೂಕು ಮಟ್ಟದ ಆಸ್ಪತ್ರೆಗಳನ್ನು 24×7 ಪ್ರಸೂತಿ ಸೇವೆ ಲಭ್ಯಗೊಳ್ಳುವಂತೆ ಬಲಪಡಿಸಲಾಗುತ್ತಿದೆ. ಶುಶ್ರೂಷಾಧಿಕಾರಿಗಳಿಗೆ ವಿಶೇಷ ತರಬೇತಿಗಳನ್ನು ನೀಡಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!