spot_img
Monday, March 16, 2026
spot_img

ಜೋಗ ಜಲಪಾತ ಪ್ರವೇಶಕ್ಕೆ ತಾತ್ಕಾಲಿಕ ನಿರ್ಬಂಧ !

ಜನಪ್ರತಿನಿಧಿ (ಶಿವಮೊಗ್ಗ) : ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಜೋಗ ಜಲಪಾತದ ಬಳಿ ಪ್ರವಾಸಿಗರಿಗೆ ಮೂಲಭೂತ ಸೌಲಭ್ಯ ಒದಗಿಸಲು ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿದ್ದು, 2025 ರ ಜನವರಿ 1 ರಿಂದ ಮಾರ್ಚ್ 15ರ ವರೆಗೆ ಸಾರ್ವಜನಿಕರಿಗೆ ಹಾಗೂ ಪ್ರವಾಸಿಗರಿಗೆ ಪ್ರವೇಶ ನಿರ್ಬಂಧಿಸಲಾಗಿದೆ.

ಕಾಮಗಾರಿ ಅನುಷ್ಠಾನದ ಸಂದರ್ಭದಲ್ಲಿ ಸಾರ್ವಜನಿಕರು ಮತ್ತು ಪ್ರವಾಸಿಗರಿಗೆ ತೊಂದರೆಯಾಗಬಾರದೆಂಬ ಕಾರಣದಿಂದ ಪ್ರವೇಶ ನಿರ್ಬಂಧಿಸಲಾಗಿದ್ದು, ಸಾರ್ವಜನಿಕರು ಮತ್ತು ಪ್ರವಾಸಿಗರು ಸಹಕರಿಸುವಂತೆ ಶಿವಮೊಗ್ಗ ಜಿಲ್ಲಾಧಿಕಾರಿಗಳು ಹಾಗೂ ಜೋಗ ನಿರ್ವಹಣಾ ಪ್ರಾಧಿಕಾರ ಹಾಗೂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳು ತಿಳಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!