spot_img
Tuesday, March 17, 2026
spot_img

ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ಮಂಡನೆಯಾದ ಮಸೂದೆಗಳು ಯಾವುವು ? ಇಲ್ಲಿದೆ ಮಾಹಿತಿ.

ಜನಪ್ರತಿನಿಧಿ (ಬೆಳಗಾವಿ) : ಈ ಬಾರಿಯ ರಾಜ್ಯ ಬೆಳಗಾವಿ ಚಳಿಗಾಲದ ಅಧಿವೇಶನ ಕೆಲವು ಮಸೂದೆಗಳ ಮಂಡನೆಗೆ ಸಾಕ್ಷಿಯಾಯಿತು.

 ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ಮಂಡನೆಯಾದ ಮಸೂದೆಗಳು :

ಕರ್ನಾಟಕ ಅಂತರ್ಜಲ (ಅಭಿವೃದ್ಧಿ ಮತ್ತು ನಿರ್ವಹಣೆ ವಿನಿಯಮನ ಹಾಗೂ ನಿಯಂತ್ರಣ) (ತಿದ್ದುಪಡಿ) ಮಸೂದೆ – 2024

ಕರ್ನಾಟಕ (ಖನಿಜ ಹಕ್ಕುಗಳು ಮತ್ತು ಖನಿಜ ಹೊಂದಿರುವ ಭೂಮಿ) ತೆರಿಗೆ ಮಸೂದೆ – 2024

ಕರ್ನಾಟಕ ರಾಜ್ಯ ವಿಶ್ವವಿದ್ಯಾಲಯಗಳ (ತಿದ್ದುಪಡಿ) ಮಸೂದೆ – 2024

ಕರ್ನಾಟಕ ಪ್ರವಾಸೋದ್ಯಮ ರೋಪ್‌ವೇಗಳ ಮಸೂದೆ – 2024

ಬಸವನ ಬಾಗೇವಾಡಿ ಅಭಿವೃದ್ಧಿ ಪ್ರಾಧಿಕಾರ ಮಸೂದೆ – 2024

ಕರ್ನಾಟಕ ಹಣಕಾಸು ಸಂಸ್ಥೆಗಳಲ್ಲಿ ಠೇವಣಿದಾರರ ಹಿತಾಸಕ್ತಿ ಸಂರಕ್ಷಣೆ (ತಿದ್ದುಪಡಿ) ಮಸೂದೆ – 2024

ಕರ್ನಾಟಕ ಸರಕು ಮತ್ತು ಸೇವೆಗಳ ತೆರಿಗೆ (ಎರಡನೇ ತಿದ್ದುಪಡಿ) ಮಸೂದೆ – 2024

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಎರಡನೇ ತಿದ್ದುಪಡಿ) ಮಸೂದೆ – 2024

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!