spot_img
Sunday, February 15, 2026
spot_img

ಆದ್ಯತೆ ಮೇರೆಗೆ ಭದ್ರಾ ಮೇಲ್ದಂಡೆ ಯೋಜನೆ ಮೊದಲ ಹಂತ ಪೂರ್ಣ : ಬೈರೇಗೌಡ

ಜನಪ್ರತಿನಿಧಿ (ಬೆಳಗಾವಿ) : ಮಧ್ಯ ಕರ್ನಾಟಕ ಭಾಗದ ಬಹುದಿನದ ಬೇಡಿಕೆಯಾದ ಭದ್ರಾ ಮೇಲ್ದಂಡೆ ಯೋಜನೆಯ ಮೊದಲನೇ ಹಂತವನ್ನು ಆದ್ಯತೆ ಮೇರೆಗೆ ಪೂರ್ಣಗೊಳಿಸಲಾಗುವುದು ಎಂದು ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಹೇಳಿದ್ದಾರೆ.

ಬೆಳಗಾವಿ ಅಧಿವೇಶನದಲ್ಲಿ ಮಾತನಾಡಿದ ಬೈರೇಗೌಡ, 2027-28ನೇ ಸಾಲಿನ ಮಾರ್ಚ್ ಅಂತ್ಯಕ್ಕೆ ಯೋಜನೆ ಪೂರ್ಣಗೊಳಿಸಲು ಉದ್ದೇಶಿಸಲಾಗಿದ್ದು, ಇನ್ನೂ ₹11,358.54 ಕೋಟಿ ಅನುದಾನ ಬೇಕಾಗುತ್ತದೆ. ಕೇಂದ್ರ ಸರ್ಕಾರ ಆಯವ್ಯಯದಲ್ಲಿ ಘೋಷಿಸಿದಂತೆ ₹5,300 ಕೋಟಿ ಅನುದಾನವನ್ನು ಇನ್ನೂ ಬಿಡುಗಡೆ ಮಾಡಿಲ್ಲ. ಅನುದಾನ ಲಭಿಸಿದರೆ ಯೋಜನೆ ಪೂರ್ಣಗೊಳಿಸಲು ಸಹಾಯವಾಗಲಿದೆ ಎಂದು ತಿಳಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!