spot_img
Thursday, April 2, 2026
spot_img

ಅಭಿಯಾನ ಮಾದರಿಯಲ್ಲಿ ಮುಜರಾಯಿ ಆಸ್ತಿಗಳ ಸಂರಕ್ಷಣೆ : ಸಚಿವ ಬೈರೇಗೌಡ

ಜನಪ್ರತಿನಿಧಿ (ಬೆಳಗಾವಿ) : ರಾಜ್ಯದಲ್ಲಿ ಮುಜರಾಯಿ ಆಸ್ತಿಗಳ ಸಂರಕ್ಷಣೆಯನ್ನು ಅಭಿಯಾನ ಮಾದರಿಯಲ್ಲಿ ಕೈಗೊಳ್ಳಲಾಗುತ್ತಿದೆ. ಈ ವರ್ಷ ರಾಜ್ಯದಲ್ಲಿ 5,022 ಮುಜರಾಯಿ ಆಸ್ತಿಗಳನ್ನು ಮುಜರಾಯಿ ಇಲಾಖೆಗೆ ಖಾತೆ ಮಾಡಿಕೊಡುವ ಮೂಲಕ ಸಂರಕ್ಷಣೆ ಮಾಡಿದ್ದು, ನಮ್ಮ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ರಾಜ್ಯದ ಮುಜರಾಯಿ ಆಸ್ತಿಗಳ ಸಂರಕ್ಷಣೆಗೆ ಆದ್ಯತೆ ನೀಡಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ.

ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯ ರವಿಕುಮಾರ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಸಚಿವ ಬೈರೇಗೌಡ, ಶ್ರೀರಂಗಪಟ್ಟಣದ ಶ್ರೀ ರಂಗನಾಥಸ್ವಾಮಿ ದೇವಾಲಯಕ್ಕೆ ದಾನವಾಗಿ ನೀಡಿರುವ 1198.34 ಎಕರೆ ಜಾಗದಲ್ಲಿ ಒತ್ತುವರಿಯಾಗಿರುವ ಜಾಗದ ವಿಷಯದ ಕುರಿತಂತೆ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಒತ್ತುವರಿ ಜಾಗವನ್ನು ತೆರೆವುಗೊಳಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!