spot_img
Wednesday, April 1, 2026
spot_img

ಮಾಜಿ ಸೈನಿಕರಿಗೆ ನಿವೇಶನ ನೀಡಲು ಕ್ರಮ : ಸಚಿವ ಬೈರೇಗೌಡ

ಜನಪ್ರತಿನಿಧಿ (ಬೆಳಗಾವಿ) : ರಾಜ್ಯದಲ್ಲಿರುವ ಮಾಜಿ ಸೈನಿಕರಿಗೆ ವ್ಯವಸಾಯದ ಉದ್ದೇಶಕ್ಕಾಗಿ ಭೂ ಮಂಜೂರಾತಿ ಮಾಡಲು ರಾಜ್ಯದಲ್ಲಿ ಸರ್ಕಾರಿ ಭೂಮಿಯ ತೀವ್ರ ಕೊರತೆಯಿದೆ. ಆದರೂ ಜವಾನ್ ಸಮ್ಮಾನ್ ಹೆಸರಿನಲ್ಲಿ ಮಾಜಿ ಸೈನಿಕರಿಗೆ ಸರ್ಕಾರಿ ವೆಚ್ಚದಲ್ಲಿಯೇ ಲೇ ಔಟ್ ಮಾಡಿ, ನಿವೇಶನ ನೀಡುವ ಕುರಿತಂತೆ ಪ್ರಸ್ತುತ ಅಧಿವೇಶನ ಮುಗಿದ ಕೂಡಲೇ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗುವುದು.

ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯ ಸಿ.ಎನ್.ಮಂಜೇಗೌಡ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ, ದೇಶಕ್ಕಾಗಿ ಸೇವೆ ಸಲ್ಲಿಸಿರುವ ಮಾಜಿ ಸೈನಿಕರ ಕುರಿತಂತೆ ಗೌರವ ಮತ್ತು ಅಭಿಮಾನವಿದೆ. ರಾಜ್ಯದಲ್ಲಿ ಪ್ರಸ್ತುತ 16065 ಮಾಜಿ ಸೈನಿಕರು ಭೂ ಮಂಜೂರಾತಿಗಾಗಿ ಅರ್ಜಿ ಸಲ್ಲಿಸಿದ್ದು, ಅದರಲ್ಲಿ 6,783 ಅರ್ಜಿ ವಿಲೇವಾರಿ ಮಾಡಿದ್ದು, 9,282  ಅರ್ಜಿಗಳು ಬಾಕಿ ಇವೆ ಎಂದು ಹೇಳಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!