spot_img
Sunday, February 15, 2026
spot_img

ವ್ಯಂಗ್ಯ ಚಿತ್ರಕಾರ ಜಿ.ಎಂ. ಬೊಮ್ನಳ್ಳಿ ಗೆ ‘ಹವ್ಯಕ ಸಾಧಕ ರತ್ನ’ ಪ್ರಶಸ್ತಿ

kundapura:  ತೃತೀಯ ವಿಶ್ವ ಹವ್ಯಕ ಸಮ್ಮೇಳನವು ಬೆಂಗಳೂರು ಅರಮನೆ ಮೈದಾನದಲ್ಲಿ ಡಿ. 27 ರಿಂದ 29 ತನಕ ನಡೆಯಲಿದ್ದು, ಈ ಸಂದರ್ಭದಲ್ಲಿ ಸಮಾಜದ ಸಾಧಕರಿಗೆ ನೀಡಲಾಗುವ ‘ಹವ್ಯಕ ಸಾಧಕ ರತ್ನ’ ಪ್ರಶಸ್ತಿ ಗೆ ವ್ಯಂಗ್ಯಚಿತ್ರ ವಿಭಾಗದಿಂದ ವ್ಯಂಗ್ಯಚಿತ್ರಕಾರ ಶಿರಸಿಯ ಜಿ. ಎಂ. ಬೊಮ್ನಳ್ಳಿ ಅವರನ್ನು ಆಯ್ಕೆ ಮಾಡಲಾಗಿದೆ.
ವ್ಯಂಗ್ಯ ಚಿತ್ರ ಕೃಷಿಯನ್ನು ನಿರಂತರವಾಗಿ ಮಾಡುತ್ತ, ಮಕ್ಕಳಿಗೆ ‘ಸೊನ್ನೆ ಚಿತ್ರ’ ಎನ್ನುವ ಸರಳ ಚಿತ್ರ ಕಲಿಕೆಯ ಪಾಠವನ್ನೂ ಮಾಡುತ್ತ ಬಂದಿರುವ ‘ಜಿ ಎಂ ಬೊ’ ಅವರು ಕಳೆದ ಮೂವತ್ತು ವರ್ಷಗಳಿಂದ ರಾಜ್ಯದ ವಿವಿಧ ಪತ್ರಿಕೆಗಳಿಗೆ ವ್ಯಂಗ್ಯಚಿತ್ರ ಮತ್ತು ನುಡಿಚಿತ್ರ ಬರಹಗಳನ್ನು ಬರೆದುಕೊಂಡು ಬಂದಿದ್ದಾರೆ. ಈಗಾಗಲೇ ಇವರ 25 ಸಾವಿರ ಕ್ಕೂ ಹೆಚ್ಚು ವ್ಯಂಗ್ಯಚಿತ್ರಗಳು ಪತ್ರಿಕೆಗಳಲ್ಲಿ ಪ್ರಕಟವಾಗಿದ್ದು, ಹಳ್ಳಿಯಲ್ಲಿದ್ದುಕೊಂಡು ಮಾಡಿರುವ ಸಾಧನೆ ಗಮನಾರ್ಹ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!