spot_img
Thursday, April 2, 2026
spot_img

ಮೃತ ಯೋಧರ ಕುಟುಂಬಕ್ಕೆ ಸಕಲ ನೆರವು ಒದಗಿಸಲು ಸರ್ಕಾರ ಬದ್ಧ : ಸಿಎಂ ಸಿದ್ದರಾಮಯ್ಯ

ಜನಪ್ರತಿನಿಧಿ (ಬೆಳಗಾವಿ) : ಜಮ್ಮು ಕಾಶ್ಮೀರದಲ್ಲಿ ಅಪಘಾತಕ್ಕೀಡಾಗಿ ಹುತಾತ್ಮರಾದ ಯೋಧರುಗಳಾದ ಸುಬೇದಾರ್ ದಯಾನಂದ ತಿರುಕಣ್ಣನವರ್, ಮಹೇಶ್ ಮಾರಿಗೊಂಡ ಅವರ ಪಾರ್ಥಿವ ಶರೀರಗಳಿಗೆ ಬೆಳಗಾವಿಯ ಸೇನಾ ಯುದ್ಧ ಸ್ಮಾರಕದಲ್ಲಿ ಪುಷ್ಪ ನಮನ ಸಲ್ಲಿಸಿ ಸಿಎಂ ಸಿದ್ದರಾಮಯ್ಯ ಅಂತಿಮ ಗೌರವ ಸಲ್ಲಿಸಿದರು.

ಯೋಧರ ಬದುಕು, ಜೀವನ, ವೃತ್ತಿ ಅತ್ಯಂತ ಉನ್ನತವಾದದ್ದು. ನಮ್ಮ ರಾಜ್ಯದ ಯೋಧರು ಅಪಘಾತದಲ್ಲಿ ಹುತಾತ್ಮರಾಗಿರುವುದು ಅತ್ಯಂತ ನೋವಿನ ಸಂಗತಿ. ನಾಲ್ವರು ಯೋಧರ ಆತ್ಮಕ್ಕೆ ಶಾಂತಿ ಕೋರುತ್ತಾ, ಅವರ ಕುಟುಂಬದವರ ನೋವಿನಲ್ಲಿ ನಾನು ಭಾಗಿಯಾಗುತ್ತೇನೆ ಎಂದು ಅವರು ಹೇಳಿದರು.

ಮೃತ ಯೋಧರ ಸರಕಾರದಿಂದ ನಿಯಮಾನುಸಾರ ಹುತಾತ್ಮರ ಕುಟುಂಬಕ್ಕೆ ಸಲ್ಲಬೇಕಾದ ಸಕಲ ನೆರವನ್ನೂ ಒದಗಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!