spot_img
Sunday, May 17, 2026
spot_img

ಕೋಟ: ಅಗಲಿದ ಯೋಧ ಅನೂಪ್ ಪೂಜಾರಿ ಅವರಿಗೆ ಅಶ್ರುತರ್ಪಣ

ಕೋಟ: ವಿವೇಕ ವಿದ್ಯಾ ಸಂಸ್ಥೆಯ ಹಿಂದಿನ ಹೆಮ್ಮೆಯ ವಿದ್ಯಾರ್ಥಿಯಾಗಿದ್ದ, ಯೋಧ ಅನೂಪ್ ಪೂಜಾರಿ ಬೀಜಾಡಿ ಅವರು ಜಮ್ಮು ಕಾಶ್ಮೀರದಲ್ಲಿ ಲ್ಯಾನ್ಸ್ ಹವಾಲ್ದಾರರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಸಂದರ್ಭದಲ್ಲಿ ವಾಹನ ರಸ್ತೆ ಅಪಘಾತಕ್ಕೆ ಒಳಗಾಗಿ ಮೃತರಾಗಿದ್ದು ಅವರ ಪಾರ್ಥಿವ ಶರೀರ ಅವರ ಸ್ವಗ್ರಾಮಕ್ಕೆ ತೆರುಳುವ ಸಂದರ್ಭದಲ್ಲಿ ವಿವೇಕ ವಿದ್ಯಾ ಸಂಸ್ಥೆಯ ಮುಂಭಾಗದಲ್ಲಿ ಅವರ ಪಾರ್ಥಿವ ಶರೀರಕ್ಕೆ ನಮನವನ್ನು ಸಲ್ಲಿಸಲಾಯಿತು.

ತದನಂತರ ಸಂಸ್ಥೆಯ ಮುಖ್ಯ ವೇದಿಕೆಯಲ್ಲಿ ವಿದ್ಯಾಸಂಸ್ಥೆ ಸಿಬ್ಬಂದಿಗಳು ಹಾಗೂ ಎಲ್ಲಾ ವಿದ್ಯಾರ್ಥಿಗಳು ಸಭೆ ಸೇರಿ ಅವರ ಭಾವಚಿತ್ರಕ್ಕೆ ನಮನವನ್ನು ಸಲ್ಲಿಸಲಾಯಿತು.

ಇದೇ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಜಗದೀಶ ನಾವಡ ರು ಮಾತನಾಡಿ ಅವರು ವಿದ್ಯಾರ್ಥಿಯಾಗಿದ್ದ ಸಂದರ್ಭದಲ್ಲಿ ಸ್ಮರಿಸಿಕೊಂಡು ಅವರ ತ್ಯಾಗವನ್ನು , ಭಾರತಮಾತೆಯ ಸೇವೆಯನ್ನು ಶ್ಲಾಘಿಸಿದರು.

ಸಂಸ್ಥೆಯ ಮುಖ್ಯಸ್ಥರಾದ ಜಗದೀಶ ಹೊಳ್ಳ, ಶ್ರೀಮತಿ ಪ್ರೀತಿ ರೇಖಾ, ವೆಂಕಟೇಶ ಉಡುಪ ಇವರು ಉಪಸ್ಥಿತರಿದ್ದರು.

 

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!