spot_img
Wednesday, April 1, 2026
spot_img

ಕೋಟ ಪಂಚವರ್ಣ ಯುವಕ ಮಂಡಲದ ನೂತನ ಅಧ್ಯಕ್ಷರಾಗಿ ಮನೋಹರ ಪೂಜಾರಿ ಆಯ್ಕೆ

ಕೋಟ: ಕೋಟದ ಪ್ರತಿಷ್ಠಿತ ಪಂಚವರ್ಣ ಯುವಕ ಮಂಡಲದ ನೂತನ ಅಧ್ಯಕ್ಷರಾಗಿ ಮನೋಹರ ಪೂಜಾರಿ ಆಯ್ಕೆಯಾಗಿದ್ದಾರೆ.

ಇತ್ತೀಚಿಗೆ ಕೋಟದ ಪಂಚವರ್ಣ ಕಛೇರಿಯಲ್ಲಿ ನಡೆದ ಮಹಾಸಭೆಯಲ್ಲಿ ಈ ಆಯ್ಕೆ ಪ್ರಕ್ರಿಯೆ ನೆಡೆಯಿತು.

ಗೌರವಾಧ್ಯಕ್ಷರಾಗಿ ಸತೀಶ್ ಹೆಚ್ ಕುಂದರ್, ಸ್ಥಾಪಾಕಾಧ್ಯಕ್ಷರಾಗಿ ಶೇವಧಿ ಸುರೇಶ್ ಗಾಣಿಗ, ಸಲಹಾ ಸಮಿತಿ ಅಧ್ಯಕ್ಷರಾಗಿ ರವೀಂದ್ರ ಕೋಟ, ಪ್ರಧಾನಕಾರ್ಯದರ್ಶಿಯಾಗಿ ನಿತೀನ್ ಕುಮಾರ್ ಕೋಟ, ಜತೆ ಕಾರ್ಯದರ್ಶಿಯಾಗಿ ಕೃಷ್ಣ ಕಾಂಚನ್, ಉಪಾಧ್ಯಕ್ಷರಾಗಿ ಸಂತೋಷ್ ಪೂಜಾರಿ, ದಿನೇಶ್ ಆಚಾರ್ ಮಣೂರು, ಸಂಚಾಲಕರಾಗಿ ಅಮೃತ್ ಜೋಗಿ, ಕೋಶಾಧಿಕಾರಿಯಾಗಿ ನಾಗರಾಜ್ ಪೂಜಾರಿ, ಕಾರ್ಯಾಧ್ಯಕ್ಷರಾಗಿ ಶಶಿಧರ ಪಡುಕರೆ,ಸಂಘಟನಾಕಾರ್ಯದರ್ಶಿಯಾಗಿ ಕೆ.ಆರ್ ಗಿರೀಶ್ ಆಚಾರ್, ಶಿಸ್ತು ಸಮಿತಿ ಅಧ್ಯಕ್ಷರಾಗಿ ಅಜಿತ್ ಆಚಾರ್  , ಕ್ರೀಡಾಕಾರ್ಯದರ್ಶಿಯಾಗಿ ದಿನೇಶ್ ಪೂಜಾರಿ, ಮಹೇಶ್ ಬೆಳಗಾವಿ, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಗಣೇಶ್ ಕಾಸನಗುಂದು, ಕಾರ್ತಿಕ್ ಆಚಾರ್ , ಸಂದೇಶ್ ಆಚಾರ್ ಆಯ್ಕೆಯಾಗಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!