spot_img
Tuesday, March 31, 2026
spot_img

ಅಗಲಿದ ಮನಮೋಹನ್‌ ಸಿಂಗ್‌ಗೆ ಮೋದಿ, ರಾಹುಲ್‌ ಸೇರಿ ರಾಜಕೀಯ ಗಣ್ಯರಿಂದ ಅಂತಿಮ ನಮನ !

ಜನಪ್ರತಿನಿಧಿ (ನವ ದೆಹಲಿ) : ವಯೋಸಹಜ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ ಮಾಜಿ ಪ್ರಧಾನಿ ಮನಮೋಹನ ಸಿಂಗ್ (92) ಅವರು ನಿನ್ನೆ(ಗುರುವಾರ) ವಿಧಿವಶರಾಗಿದ್ದು, ಇಂದು(ಶುಕ್ರವಾರ) ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್‌ ಶಾ, ರಾಷ್ಟ್ರೀಯ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ್‌ ಖರ್ಗೆ, ಕಾಂಗ್ರೆಸ್‌ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ, ಲೋಕಸಭೆಯ ವಿಪಕ್ಷ ನಾಯಕ ರಾಹುಲ್‌ ಗಾಂಧಿ, ಸಂಸದೆ ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ರಾಜಕೀಯ ಗಣ್ಯರು ಅಂತಿಮ ದರ್ಶನ ಪಡೆದು ನಮನ ಸಲ್ಲಿಸಿದರು. ಕುಟುಂಬಸ್ಥರಿಗೆ ಸಂತಾಪ ಸೂಚಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!