spot_img
Monday, March 16, 2026
spot_img

ಉಡುಪಿ : ಕೆಪಿಎಸ್‌ಸಿ ಪೂರ್ವಭಾವಿ ಮರು ಪರೀಕ್ಷೆ : ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ !

ಜನಪ್ರತಿನಿಧಿ (ಉಡುಪಿ) : ಕರ್ನಾಟಕ ಲೋಕಸೇವಾ ಆಯೋಗದ ವತಿಯಿಂದ 2023-24 ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ಸ್ ಗ್ರೂಪ್ ಎ ಮತ್ತು ಬಿ ವೃಂದದ ಒಟ್ಟು 384 ಹುದ್ದೆಗಳ ಪೂರ್ವಭಾವಿ ಮರು ಪರೀಕ್ಷೆಗಳು ಡಿಸೆಂಬರ್ 29 ರಂದು ಜಿಲ್ಲೆಯಲ್ಲಿ ನಿಗಧಿಪಡಿಸಿರುವ ಒಟ್ಟು 05 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ.

ಈ ಹಿನ್ನೆಲೆಯಲ್ಲಿ ಪರೀಕ್ಷೆಗಳು ಸುಸೂತ್ರವಾಗಿ ಮತ್ತು ದೋಷರಹಿತವಾಗಿ ನಡೆಸಲು ಹಾಗೂ ನಡೆಯಬಹುದಾದ ಎಲ್ಲಾ ರೀತಿಯ ಅವ್ಯವಹಾರಗಳನ್ನು ತಡೆಗಟ್ಟುವ ಸಲುವಾಗಿ ನಿಗದಿಪಡಿಸಿದ ಎಲ್ಲಾ ಪರೀಕ್ಷಾ ಕೇಂದ್ರಗಳ ಸುತ್ತಲೂ ಜೆರಾಕ್ಸ್ ಅಂಗಡಿಗಳನ್ನು ಮುಚ್ಚಲು, ಸುತ್ತಲೂ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ, ಭಾರತೀಯ ನಾಗರೀಕ ಸುರಕ್ಷಾ ಸಂಹಿತೆ 2023 ರ ಕಲಂ 163 ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಆದೇಶಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!