spot_img
Monday, March 16, 2026
spot_img

ಮದರ್ ತೆರೇಸಾ ಶಿಕ್ಷಣ ಸಂಸ್ಥೆಯ ದ್ವಿತೀಯ ಪಿ ಯು ವಾಣಿಜ್ಯ ವಿದ್ಯಾರ್ಥಿಗಳಿಂದ ಕೈಗಾರಿಕಾ ಭೇಟಿ

ಶಂಕರನಾರಾಯಣ : ಇಲ್ಲಿನ ಮದರ್ ತೆರೇಸಾಸ್ ಪಿ ಯು ಕಾಲೇಜಿನ ದ್ವಿತೀಯ ಪಿ ಯು ವಾಣಿಜ್ಯ ವಿದ್ಯಾರ್ಥಿಗಳಿಗೆ ಒಂದು ದಿನದ ಕೈಗಾರಿಕಾ ಭೇಟಿ ಹಮ್ಮಿಕೊಳ್ಳಲಾಯಿತು ಉಡುಪಿ ಜಿಲ್ಲೆಯ ಪ್ರತಿಷ್ಠಿತ ಕೈಗಾರಿಕೆ ಸಂಸ್ಥೆಗಳಿಗೆ 70 ವಿದ್ಯಾರ್ಥಿಗಳು ಮತ್ತು ಪ್ರಾಧ್ಯಾಪಕರು ಭೇಟಿ ನೀಡಿ ವಿವಿಧ ದಿನಬಳಕೆಯ ಗ್ರಹೋಪಯೋಗಿ ವಸ್ತುಗಳ ಉತ್ಪಾದನೆ, ನೂತನ ತಂತ್ರಗಾರಿಕೆಯ ಬಳಕೆ, ಪ್ರೊಡಕ್ಷನ್ ಮತ್ತು ಪ್ರೋಸೆಸ್ಸಿಂಗ್, ಕಚ್ಚಾವಸ್ತುಗಳ ಬಳಕೆಯಿಂದ ಉತ್ಪಾದನೆಯಾಗುವ ತ್ಯಾಜ್ಯಗಳ ಮರುಬಳಕೆ, ಉದಯವಾಣಿ ದಿನಪತ್ರಿಕೆಯ ಉತ್ಪಾದನೆಯನ್ನು ಪ್ರಾಯೋಗಿಕವಾಗಿ ನೋಡಿ ಹೆಚ್ಚಿನ ತಿಳುವಳಿಕೆಯನ್ನು ಪಡೆದುಕೊಂಡರು
ವಿದ್ಯಾರ್ಥಿಗಳೊಂದಿಗೆ ಉಪನ್ಯಾಸಕರಾದ ಗೀತಾ, ರಸಿಕ ಮತ್ತು ಸುಮಾ ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!