spot_img
Monday, March 16, 2026
spot_img

ಪೂಂಛ್‌ನಲ್ಲಿ ಕಂದಕಕ್ಕೆ ಉರುಳಿದ್ದ ಸೇನಾ ವಾಹನ : ಕೊಡಗಿನ ಯೋಧ ದಿವಿನ್‌ ಸ್ಥಿತಿ ಗಂಭೀರ !

ಜನಪ್ರತಿನಿಧಿ (ಕೊಡಗು) : ಜಮ್ಮು ಮತ್ತು ಕಾಶ್ಮೀರದ ಪೂಂಛ್‌ ಜಿಲ್ಲೆಯಲ್ಲಿ ಮಂಗಳವಾದ ಸೇನಾ ವಾಹನ ಕಂದಕಕ್ಕೆ ಉರುಳಿ ಸಂಭವಿಸಿದ್ದ ಅಪಘಾತದಲ್ಲಿ ಗಾಯಗೊಂಡ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಆಲೂರು ಸಿದ್ದಾಪುರದ ಬಳಿಯ ಮಾಲಂಬಿ ಗ್ರಾಮದ ಯೋಧ ಪಿ.ಪಿ ದಿವಿನ್‌ ಅವರ ಸ್ಥಿತಿ ಗಂಬೀರವಾಗಿದೆ ಎಂದು ಮಾಹಿತಿ ಲಭ್ಯವಾಗಿದೆ. ಇನ್ನು ಅವರ ಪೋಷಕರು ಜಮ್ಮುವಿನ ಉದಮ್ಪುರಕ್ಕೆ ತರಳಿದ್ದಾರೆ ಎನ್ನುವ ಮಾಹಿತಿಯೂ ಇದೆ.

ಕೊಡಗಿನ ಪಳಂಗೋಟು ಪ್ರಕಾಶ್‌ ಹಾಗೂ ಜಯ ದಂಪತಿಯ ಮಗ ದಿವಿನ್‌ ಹತ್ತು ವರ್ಷಗಳ ಹಿಂದೆ ಭೂ ಸೇನೆಗೆ ಸೇರ್ಪಡೆಗೊಂಡಿದ್ದರು. ಪ್ರಕಾಶ್‌ ನಿಧನರಾಗಿದ್ದಾರೆ. ದಿವಿನ್‌ ಅವರಿಗೆ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣದ ಯುವತಿಯೊಂದಿಗೆ ಮಧುವೆ ನಿಶ್ಚಯವಾಗಿದೆ ಎಂದೂ ತಿಳಿದು ಬಂದಿದೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!