spot_img
Sunday, March 15, 2026
spot_img

ಸಿ.ಎ. ಅಂತಿಮ ಪರೀಕ್ಷೆ: ಕುಂದಾಪುರ ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳ ಸಾಧನೆ

ಕುಂದಾಪುರ: ಐ.ಸಿ.ಎ.ಐ. ನಡೆಸಿದ ಸಿ.ಎ. ಅಂತಿಮ ಪರೀಕ್ಷೆಯಲ್ಲಿ ಕುಂದಾಪುರದ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಪ್ರಾಕ್ತನ ವಿದ್ಯಾರ್ಥಿಗಳಾದ ಆಜ್ರಿ ಹೆಗ್ಡೇರ ಮನೆ ದೇವಕಿ ಶೆಟ್ಟಿ-ರಾಜೀವ್ ಶೆಟ್ಟಿ ದಂಪತಿಗಳ ಪುತ್ರ ಶ್ರವಣ್ ಶೆಟ್ಟಿ, ನೈಕಂಬ್ಳಿ ರತ್ನಾವತಿ ಶೆಟ್ಟಿ – ಆನಂದ ಶೆಟ್ಟಿ ದಂಪತಿಗಳ ಪುತ್ರ ಅರುಣ್ ಶೆಟ್ಟಿ, ಕೋಟೇಶ್ವರ ದೊಡ್ಡೋಣಿ ವಿಮಲ-ನಿತ್ಯಾನಂದ ಶೇರಿಗಾರ್ ಪುತ್ರ ಅರುಣ್ ಕುಮಾರ್ ಉತ್ತೀರ್ಣರಾಗಿದ್ದಾರೆ.

ಇವರ ಸಾಧನೆಗೆ ಕುಂದಾಪುರ ಎಜ್ಯುಕೇಶನ್ ಸೊಸೈಟಿಯ ಅಧ್ಯಕ್ಷರಾದ ಬಿ.ಎಂ. ಸುಕುಮಾರ್ ಶೆಟ್ಟಿ, ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಸಂಸ್ಥೆಯ ಪರವಾಗಿ ಅಭಿನಂದಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!